Karnataka Rain: ಇನ್ನೊಂದು ವಾರ ರಾಜ್ಯದಲ್ಲಿ ಭಾರೀ ಮಳೆ – IMD ಮುನ್ಸೂಚನೆ

newsics.com ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿಯೂ ಅಬ್ಬರಿಸಿದ್ದ ಮಳೆ ಈ ವಾರ ತುಸು ಬಿಡುವು ನೀಡಲಿದೆ. ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೀಗ ಜೂ.8ರವರೆಗೂ ಕರ್ನಾಟಕದಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 8ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ … Continue reading Karnataka Rain: ಇನ್ನೊಂದು ವಾರ ರಾಜ್ಯದಲ್ಲಿ ಭಾರೀ ಮಳೆ – IMD ಮುನ್ಸೂಚನೆ