Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಬೆಡ್ ರೂಂ ಗೆ ಸಿಸಿಟಿವಿ ಹಾಕಿಸಿದ ಗಂಡ – ಬಯಲಾಯ್ತು ಅತ್ತೆಯ ಕಳ್ಳಾಟ – ವೈರಲ್ ವಿಡಿಯೋ ನೋಡಿ
ವೈರಲ್

Viral ಬೆಡ್ ರೂಂ ಗೆ ಸಿಸಿಟಿವಿ ಹಾಕಿಸಿದ ಗಂಡ – ಬಯಲಾಯ್ತು ಅತ್ತೆಯ ಕಳ್ಳಾಟ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com 

ದಿನಬೆಳಗಾದ್ರೆ ಸಾಕು ಸೋಶಿಯಲ್ ಮೀಡಿಯಾದಲ್ಲಿ  ಒಂದಲ್ಲೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಅದರಲ್ಲಿ ಕೆಲವೊಂದು ವಿಡಿಯೋಗಳು ಜನರಿಗೆ ಉತ್ತಮ ಸಂದೇಶಗಳನ್ನು ನೀಡಿದ್ರೆ, ಇನ್ನೂ ಕೆಲವೊಂದು ತುಂಬಾನೇ ತಮಾಷೆಯಾಗಿರುತ್ತದೆ.

ಇದೀಗ, ಕೋಲ್ಕತ್ತಾದ ಮಹಿಳೆಯೊಬ್ಬರು ತಮ್ಮ ಅತ್ತೆ ರಾತ್ರಿಯ ವೇಳೆ ತಾವು ಮಲಗುವ ಕೋಣೆಗೆ ಬರುತ್ತಾರೆ ಎಂದು ಆರೋಪಿಸಿ, ಸಿಸಿಟಿವಿ ದೃಶ್ಯಾವಳಿಯನ್ನು ಹಂಚಿಕೊಂಡಿದ್ದಾರೆ. ಇನ್ನು ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ರಾತ್ರಿ ವೇಳೆ ತಾವು ಮತ್ತು ತಮ್ಮ ಪತಿ ಮಲಗಿದ್ದಾಗ ಅಸಾಮಾನ್ಯ ಶಬ್ದಗಳನ್ನು ಸಹ ಕೇಳಿದ್ದರು. ಆರಂಭದಲ್ಲಿ ದೆವ್ವ ಅಥವಾ ಇನ್ನಾವುದೋ ಎಂದು ಭಾವಿಸಿದ ಅವರು, ಸತ್ಯವನ್ನು ಪತ್ತೆಹಚ್ಚಲು ಮಲಗುವ ಕೋಣೆಯಲ್ಲಿ ಮೋಷನ್ ಆಕ್ಟಿವೇಟೆಡ್ ಸಿಸಿಟಿವಿ ಕ್ಯಾಮೆರಾ ಅಳವಡಿಸಿದರು. ಆದರೆ ಆ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ದೃಶ್ಯ ನೋಡಿ ಇಡೀ ಕುಟುಂಬವೇ ಬೆಚ್ಚಿಬೀಳಿತ್ತು.

 

ದೃಶ್ಯಾವಳಿಯಲ್ಲಿ, ರಾತ್ರಿಯ ವೇಳೆ ಅತ್ತೆ ಮಲಗುವ ಕೋಣೆಗೆ ನುಗ್ಗುವುದು ಕಂಡುಬಂದಿದೆ. ,ಅತ್ತೆ ಕೇವಲ ಕೋಣೆಗೆ ಪ್ರವೇಶಿಸುವುದನ್ನು ಮಾತ್ರವಲ್ಲದೆ, ಅವರು ನಿದ್ದೆಯಲ್ಲಿರುವಾಗ ಅವರ ಬಳಿ ನಿಂತು ಕೆಲವು ಟೀಕೆಗಳನ್ನು ಮಾಡಿದ್ದಾರೆ. ಟಿಕ್‌ಟಾಕ್‌ನಲ್ಲಿ ಹಂಚಿಕೊಂಡ ಈ ವಿಡಿಯೋ ಈಗಾಗಲೇ ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿದೆ. ವಿಡಿಯೋದಲ್ಲಿ ಆಡಿಯೊ ಇಲ್ಲದಿದ್ದರೂ, ಟೆಕ್ಸ್ಟ್ ಓವರ್‌ಲೇ ಮೂಲಕ ಮಹಿಳೆ ವಿವರಿಸಿದ್ದಾರೆ. ಅತ್ತೆ, “ನೀವು ಇದಕ್ಕೆ ಯೋಗ್ಯರಲ್ಲ” ಮತ್ತು “ನಾನು ನಿನ್ನನ್ನು ದ್ವೇಷಿಸುತ್ತೇನೆ” ಎಂಬಂತಹ ನಕಾರಾತ್ಮಕ ಟೀಕೆಗಳನ್ನು ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

https://www.instagram.com/reel/DHqsjOwty9Y/?igsh=enRiNnhxanRmMHQy

Share This Article
Facebook Twitter Copy Link Print
Previous Article Love story ಪ್ರೀತಿಗೆ ಕಣ್ಣಿಲ್ಲ ಅಂತಾರಲ್ಲ ಇದ್ಕೆನಾ..30 ವರ್ಷದ ವ್ಯಕ್ತಿಯೊಂದಿಗೆ ಓಡಿಹೋದ 4 ಮಕ್ಕಳ ತಾಯಿ
Next Article IPL Final 2025 ಟಾಸ್ ಸೋತು ಆರ್ಸಿಬಿ ಮೊದಲು ಬ್ಯಾಟಿಂಗ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?