Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IPL Final 2025 ಟಾಸ್ ಸೋತು ಆರ್ಸಿಬಿ ಮೊದಲು ಬ್ಯಾಟಿಂಗ್
ದೇಶ

IPL Final 2025 ಟಾಸ್ ಸೋತು ಆರ್ಸಿಬಿ ಮೊದಲು ಬ್ಯಾಟಿಂಗ್

Share
1 Min Read
SHARE

newsics.com 

ಐಪಿಎಲ್-2025 ಫೈನಲ್ ಮ್ಯಾಚ್ ಗುಜರಾತ್ ಅಹ್ಮದಾಬಾದ್ನ ಶ್ರೀ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರಂಭವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಿವೆ. ಟಾಸ್ ಪ್ರಕ್ರಿಯೆಯಲ್ಲಿ ಪಂಜಾಬ್ ಕಿಂಗ್ಸ್ ಗೆದ್ದಿದೆ.ಸದ್ಯ ಆರ್‌ಸಿಬಿ  ಟಾಸ್ ಸೋತಿರುವುದಕ್ಕೆ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.

 

ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ಚೇಸಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ.

ಐಪಿಎಲ್ ಟೂರ್ನಿ ಆರಂಭವಾಗಿ 18 ವರ್ಷಗಳು ಕಳೆದಿವೆ. ಪಂಜಾಬ್ ಕಿಂಗ್ಸ್ ಹಾಗೂ ಆರ್ಸಿಬಿ ಇಲ್ಲಿಯವರೆಗೆ ಒಂದೇ ಒಂದು ಟ್ರೋಫಿಯನ್ನು ಎತ್ತಿ ಹಿಡಿದಿಲ್ಲ. ಹೀಗಾಗಿ 18 ವರ್ಷಗಳ ಟ್ರೋಫಿ ಬರ ನೀಗಿಸಿಕೊಳ್ಳಲು ಎರಡು ತಂಡಗಳು ಸೆಣಸಾಟ ನಡೆಸುತ್ತಿವೆ. ಆರ್ಸಿಬಿ ತಂಡವನ್ನು ರಜತ್ ಪಾಟೀದಾರ್ ಮುನ್ನಡೆಸುತ್ತಿದ್ದರೆ, ಪಂಜಾಬ್ ಕಿಂಗ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಲೀಡ್ ಮಾಡ್ತಿದ್ದಾರೆ.

TAGGED:#ipl2025 #rcb #punjab #final #cricket
Share This Article
Facebook Twitter Copy Link Print
Previous Article Viral ಬೆಡ್ ರೂಂ ಗೆ ಸಿಸಿಟಿವಿ ಹಾಕಿಸಿದ ಗಂಡ – ಬಯಲಾಯ್ತು ಅತ್ತೆಯ ಕಳ್ಳಾಟ – ವೈರಲ್ ವಿಡಿಯೋ ನೋಡಿ
Next Article ಅನೈತಿಕ ಸಂಬಂಧಕ್ಕೆ ಅಡ್ಡಿ : ಕುಟುಂಬದವರ ಹತ್ಯೆಗೆ ಯತ್ನಿಸಿದ ಮಹಿಳೆ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?