Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > RCB Vs PBKS, IPL 2025 Final ಈ ಸಲ ಕಪ್ ನಮ್ದೇ…. ಆರ್ ಸಿಬಿಯ 18 ವರ್ಷಗಳ ಕನಸು ನನಸು – ಪಂಜಾಬ್ ಕಿಂಗ್ಸ್ಗೆ ವಿರುದ್ದ ಆರ್ ಸಿಬಿ ಗೆ ರೋಚಕ ಜಯ
ದೇಶಪ್ರಮುಖ

RCB Vs PBKS, IPL 2025 Final ಈ ಸಲ ಕಪ್ ನಮ್ದೇ…. ಆರ್ ಸಿಬಿಯ 18 ವರ್ಷಗಳ ಕನಸು ನನಸು – ಪಂಜಾಬ್ ಕಿಂಗ್ಸ್ಗೆ ವಿರುದ್ದ ಆರ್ ಸಿಬಿ ಗೆ ರೋಚಕ ಜಯ

Share
1 Min Read
SHARE

newsics.com

ಈ ಸಲ ಕಪ್‌ ನಮ್ದೇ… ಕಳೆದ ಹದಿನೆಂಟು ವರ್ಷಗಳಿಂದ ಕೇಳಿ ಬರುತ್ತಿರುವ ಆರ್‌ಸಿಬಿ ಅಭಿಮಾನಿಗಳು ಬಹು ದೊಡ್ಡ ಕೂಗು ಇದು ನನಸಗಾಗಿದೆ.

ಐಪಿಎಲ್-2025 ಟ್ರೋಫಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೊನೆಗೂ ಮುತ್ತಿಟ್ಟಿದೆ. ಅಹ್ಮದಾಬಾದ್ನ ಶ್ರೀ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಗೆಲ್ಲುವ ಮೂಲಕ ಪಾಟೀದಾರ್ ನಾಯಕತ್ವದ ಆರ್ಸಿಬಿ, ಕಪ್ ಗೆದ್ದುಕೊಂಡಿದೆ. ಸತತ 18 ವರ್ಷಗಳ ಕಾಯುವಿಕೆಯ ನಂತರ ಆರ್ಸಿಬಿ ಚೊಚ್ಚಲ ಟ್ರೋಫಿಯನ್ನ ತನ್ನದಾಗಿಸಿಕೊಂಡಿದೆ.

35 ಬಾಲ್ ಎದುರಿಸಿದ ವಿರಾಟ್ 43 ರನ್ಗಳಿಸಿ ಒಮರ್ ಜಾಯ್ಗೆ ವಿಕೆಟ್ ಒಪ್ಪಿಸಿ ಹೊರನಡೆದರು. ಲಿಯಾಮ್ ಲಿವಿಂಗ್ಸ್ಟೋನ್ 2 ಸಿಕ್ಸರ್ನೊಂದಿಗೆ 25 ರನ್ಗಳ ಕಾಣಿಕೆ ನೀಡಿದರು. ಉಪನಾಯಕ 240 ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬಿಸಿ 10 ಬಾಲ್ನಲ್ಲಿ 24 ರನ್ಗಳ ಕಾಣಿಕೆ ನೀಡಿದರು. ಶೆಫಾರ್ಡ್ 17 ರನ್ಗಳಿಸಿ ಔಟ್ ಆದರೆ, ಕೃನಾಲ್ ಪಾಂಡ್ಯ 4 ರನ್ಗಳಿಸಿ ಔಟ್ಆ ದರು.

 

 

 

 

Share This Article
Facebook Twitter Copy Link Print
Previous Article Karnataka Rain: ಇನ್ನೊಂದು ವಾರ ರಾಜ್ಯದಲ್ಲಿ ಭಾರೀ ಮಳೆ – IMD ಮುನ್ಸೂಚನೆ
Next Article RCB celebration; RCB ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿತ

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?