Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > IPL FINAL ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಕೊಟ್ಟರೆ ಕಠಿಣ ಕ್ರಮ -ಬಿ.ದಯಾನಂದ್ ಖಡಕ್ ಸೂಚನೆ
ಕರ್ನಾಟಕ

IPL FINAL ಸಂಭ್ರಮಾಚರಣೆ ವೇಳೆ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಕೊಟ್ಟರೆ ಕಠಿಣ ಕ್ರಮ -ಬಿ.ದಯಾನಂದ್ ಖಡಕ್ ಸೂಚನೆ

Share
1 Min Read
SHARE

newsics.com 

ಇಂಡಿಯನ್‌ ಪ್ರೀಮಿಯರ್‌ ಲೀಗ್ (ಐಪಿಎಲ್‌) ಫೈನಲ್‌ನಲ್ಲಿ ಆರ್‌ಸಿಬಿ ಮತ್ತು ಪಂಜಾಬ್‌ ಕಿಂಗ್ಸ್‌ ಮುಖಾಮುಖಿಯಾಗಿದ್ದು ಗೆಲುವು ಯಾರಿಗೆ ಎನ್ನುವ ಕುತೂಹಲ ಹೆಚ್ಚಿಸಿದೆ.18 ವರ್ಷದ ಕನಸು ನನಸಾಗುವ ನಿರೀಕ್ಷೆಯಲ್ಲಿ ಆರ್‌ಸಿಬಿ ತಂಡವಿದ್ದರೆ, ಚಾಂಪಿಯನ್ ಪಟ್ಟದ ಮೇಲೆ ಕಿಂಗ್ಸ್‌ ಚಿತ್ತನೆಟ್ಟಿದೆ.

ಈ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸಂಭ್ರಮ ಆಚರಣೆಯ ವೇಳೆ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಕೊಟ್ಟರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ.

ಪಂದ್ಯದ ಬಳಿಕ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಕೆಲವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಈಗಾಗಲೇ ನಗರದ ಹಲವು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಇನ್ನೂ ಸಾರ್ವಜನಿಕ ಸ್ಥಳಗಳಲ್ಲಿ ಎಲ್‌ಇಡಿ ಸ್ಕ್ರೀನ್ ಅಳವಡಿಸಿದ್ರೆ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ

.

 

TAGGED:#ipl2025 #rcb #punjab #final #cricket
Share This Article
Facebook Twitter Copy Link Print
Previous Article Smriti Irani ಮತ್ತೆ ಕಿರುತೆರೆಯತ್ತ ಮುಖ ಮಾಡಿದ ಸ್ಮೃತಿ ಇರಾನಿ-ಸೀರಿಯಲ್ ಸೆಟ್‌ನಲ್ಲಿ Z+ ಭದ್ರತೆ
Next Article Harangi Reservoir ಹಾರಂಗಿ ಜಲಾಶಯ ಬಹುತೇಕ ಭರ್ತಿ: ಪ್ರವಾಹ ಭೀತಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?