ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪಿ ಅರೆಸ್ಟ್

newsics.com ನವದೆಹಲಿ: ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪಿಯನ್ನು ಪಂಜಾಬ್ ನಲ್ಲಿಪೊಲೀಸರು ಬಂಧಿಸಿದ್ದಾರೆ. ಪಂಜಾಬ್ ನ ತರ್ಣ್ ತರನ್ ನಲ್ಲಿ ಆರೋಪಿಯ ಬಂಧನವಾಗಿದೆ.ಪಾಕಿಸ್ತಾನದ ಗುಪ್ತಚರ ಸಂಸ್ಥೆ ಜೊತೆ ನಂಟು ಹೊಂದಿದ್ದ ಆರೋಪಿ ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ರವಾನಿಸಿದ್ದನು ಎನ್ನಲಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿ ವಿಚಾರಣೆ ನಡೆಸುತ್ತಿದ್ದಾರೆ. Virat Kohli ರಕ್ತದಲ್ಲಿ ವಿರಾಟ್ ಕೊಹ್ಲಿ ಚಿತ್ರ ಬಿಡಿಸಿದ ಅಭಿಮಾನಿ