Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅನೈತಿಕ ಸಂಬಂಧದಲ್ಲಿ ಜಗಳ – ಸೀಮೆಎಣ್ಣೆ ಸುರಿದು ನಿವೃತ್ತ ಇನ್ಸ್‌ಪೆಕ್ಟರನ್ನು ಸುಟ್ಟ ಮಹಿಳೆ
ಕರ್ನಾಟಕ

ಅನೈತಿಕ ಸಂಬಂಧದಲ್ಲಿ ಜಗಳ – ಸೀಮೆಎಣ್ಣೆ ಸುರಿದು ನಿವೃತ್ತ ಇನ್ಸ್‌ಪೆಕ್ಟರನ್ನು ಸುಟ್ಟ ಮಹಿಳೆ

Share
1 Min Read
SHARE

newsics. com 

ಭುವನೇಶ್ವರ: ಅನೈತಿಕ ಸಂಬಂಧದಲ್ಲಿ ಮನಸ್ತಾಪ ಉಂಟಾಗಿದ್ದು, ಮಹಿಳೆಯೊಬ್ಬರು ನಿವೃತ್ತ ಇನ್ಸ್ಪೆಕ್ಟರ್ ಮೇಲೆ ಸೀಮೆಎಣ್ಣೆ ಸುರಿದು ಕೊಲೆ ಮಾಡಿರುವ ಘಟನೆ ಒಡಿಶಾದ ಬೆರ್ಹಾಂಪುರದಲ್ಲಿ ನಡೆದಿದೆ.

ಮೃತರನ್ನು ನಿವೃತ್ತ ಪೊಲೀಸ್ ಅಧಿಕಾರಿ ಹರಿಹರ ಸಾಹು ಹಾಗೂ ಆರೋಪಿ ಮಹಿಳೆಯನ್ನು ಸುದೇಶ್ನಾ ಜೇನಾ ಎಂದು ಗುರುತಿಸಲಾಗಿದೆ.

ಸಾಹು ಅವರನ್ನು ಬೆರ್ಹಾಂಪುರದ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಳಿಗಾಗಿ ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೇ ಸಾಹು ಸಾವನ್ನಪ್ಪಿದ್ದಾರೆ.

ಘಟನೆಯ ಬಳಿಕ ಅಧಿಕಾರಿ ಸಾಹು ಅವರ ಮಗಳು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮೃತ ಅಧಿಕಾರಿಯ ಮನೆಯಲ್ಲಿ ಆರೋಪಿತೆ ಬಾಡಿಗೆಗಿದ್ದರು. ಬಳಿಕ ಅಧಿಕಾರಿ ಹಾಗೂ ಮಹಿಳೆಯ ನಡುವೆ ಸಂಬಂಧ ಬೆಳೆದಿತ್ತು. ಆದರೆ ಕೆಲವು ಸಮಯದ ನಂತರ ಮಹಿಳೆ ಹಾಗೂ ಅಧಿಕಾರಿಯ ನಡುವೆ ಮನಸ್ತಾಪ ಉಂಟಾಗಿದ್ದು, ಜಗಳಕ್ಕೆ ಕಾರಣವಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಸೀಮೆ ಎಣ್ಣೆ ಸುರಿದು ಅಧಿಕಾರಿಯನ್ನು ಮಹಿಳೆ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

TAGGED:#murder #case #realtionship #inspector #arrest
Share This Article
Facebook Twitter Copy Link Print
Previous Article Vaishnavi Gowda ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ನಟಿ ವೈಷ್ಣವಿ ಗೌಡ
Next Article IPL 2025 Final: RCB ಮತ್ತು ಪಂಜಾಬ್ ನಡುವಿನ ಫೈನಲ್ ಪಂದ್ಯದ ಬಗ್ಗೆ ತಮಾಷೆಯ ಟ್ವೀಟ್ ಮಾಡಿದ ಡುರೆಕ್ಸ್

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?