Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಜ್ಯೋತಿಷ್ಯ > Astro| Birth secrets ಹುಟ್ಟಿದ ಸಮಯದಲ್ಲಡಗಿದೆ ನಿಮ್ಮ ವ್ಯಕ್ತಿತ್ವ… ನೀವು ಜನಿಸಿದ ವೇಳೆ ಯಾವುದು? ನೀವೆಂಥವರು?
ಅನಾವರಣಜ್ಯೋತಿಷ್ಯಪ್ರಮುಖ

Astro| Birth secrets ಹುಟ್ಟಿದ ಸಮಯದಲ್ಲಡಗಿದೆ ನಿಮ್ಮ ವ್ಯಕ್ತಿತ್ವ… ನೀವು ಜನಿಸಿದ ವೇಳೆ ಯಾವುದು? ನೀವೆಂಥವರು?

Share
1 Min Read
SHARE

newsics.com

ಒಬ್ಬ ವ್ಯಕ್ತಿ ನಿಂತುಕೊಳ್ಳುವ ಭಂಗಿ, ಕುಳಿತುಕೊಳ್ಳುವ ಭಂಗಿ, ಮಲಗುವ ಭಂಗಿ, ಮೂಗು, ಹುಬ್ಬು, ಕಣ್ಣು, ಕಿವಿ, ಕೈಬೆರಳಿನ ಆಕಾರ ಕೂದಲಿನ ಬಣ್ಣದಿಂದಲೂ ವ್ಯಕ್ತಿತ್ವವನ್ನು ತಿಳಿಯಬಹುದು.

ಅಷ್ಟೇ ಅಲ್ಲ, ಒಬ್ಬ ವ್ಯಕ್ತಿಯ ಹುಟ್ಟಿದ ಸಮಯವೂ ಆ ವ್ಯಕ್ತಿಯ ಗುಣ, ಸ್ವಭಾವವನ್ನು ತಿಳಿಸುತ್ತದೆ.

ನೀವು ಹುಟ್ಟಿದ ಸಮಯ ಯಾವುದು ಎನ್ನುವುದರ ಆಧಾರದ ಮೇಲೆ ವ್ಯಕ್ತಿತ್ವವನ್ನು ತಿಳಿಯಬಹುದು.

ಮುಂಜಾನೆ ಹುಟ್ಟಿದವರು…

ಈ ವ್ಯಕ್ತಿಗಳು ಸಾಧನೆಯ ಹಾದಿಯಲ್ಲಿ ಸಾಗುತ್ತಾರೆ. ಈ ವ್ಯಕ್ತಿಗಳು ಶಿಸ್ತು ಬದ್ಧರು ಹಾಗೂ ಸಂಘಟಿತ ವ್ಯಕ್ತಿಗಳು ಎನ್ನಬಹುದು. ಅತ್ಯುತ್ತಮ ವ್ಯಕ್ತಿತ್ವ, ನಾಯಕತ್ವ ಗುಣವು ಅಧಿಕವಾಗಿರುತ್ತದೆ. ಆದರೆ, ಕೆಲವೊಮ್ಮೆ ಹಠಮಾರಿಗಳಾಗಿ ಕಾಣುತ್ತಾರೆ. ಎಲ್ಲಾ ಕೆಲಸ ಕಾರ್ಯಗಳ ಬಗ್ಗೆ ಸ್ಪಷ್ಟ ನಿಲುವು ಹೊಂದಿದ್ದು, ಗುರಿ ಸಾಧಿಸುವ ಕಡೆಗೆ ಹೆಚ್ಚು ಗಮನ ಹರಿಸುತ್ತಾರೆ. ಜೀವನವನ್ನು ಚಾಲೆಂಜ್ ಆಗಿ ಸ್ವೀಕರಿಸುತ್ತಾರೆ. ಹೀಗಾಗಿ ತಮ್ಮ ಕಠಿಣ ಪರಿಶ್ರಮದಿಂದ ಅತಿ ಸಾಧಕರ ಪಟ್ಟಿಯಲ್ಲಿ ಸೇರುತ್ತಾರೆ.

ಬೆಳಗಿನ ಜಾವದಿಂದ ಮಧ್ಯಾಹ್ನದೊಳಗೆ ಹುಟ್ಟಿದವರು

ಈ ಜನರು ತಮ್ಮ ಮಾತಿನಿಂದಲೇ ಎಲ್ಲರನ್ನೂ ಸುಲಭವಾಗಿ ಮೋಡಿ ಮಾಡುತ್ತಾರೆ. ಇವರು ರಹಸ್ಯಮಯ ವ್ಯಕ್ತಿತ್ವ ಹೊಂದಿದ್ದು, ಕೆಲಸ ಕಾರ್ಯಗಳಲ್ಲಿ ಉಸ್ತುವಾರಿ ವಹಿಸಿಕೊಳ್ಳುತ್ತಾರೆ. ಈ ವ್ಯಕ್ತಿಗಳಿಗೆ ಸ್ನೇಹಿತರನ್ನು ಮಾಡಿಕೊಳ್ಳುವುದು ಪಾರ್ಟಿ ಹಾಗೂ ಸಮಾರಂಭಗಳಲ್ಲಿ ಭಾಗಿಯಾಗುವುದೆಂದರೆ ತುಂಬಾನೇ ಇಷ್ಟ.

ಮಧ್ಯಾಹ್ನದಿಂದ ಸಂಜೆಯೊಳಗೆ ಜನಿಸಿದವರು

ಈ ವ್ಯಕ್ತಿಗಳು ಶಾಂತ ಸ್ವಭಾವದವರು, ಸೃಜನಶೀಲರು, ತರ್ಕ ಬದ್ಧವಾಗಿ ಯೋಚಿಸುವ ಗುಣ ಇವರದ್ದು. ಯಾವುದೇ ಕೆಲಸ ಕಾರ್ಯವನ್ನು ಕೈಗೆತ್ತಿಕೊಂಡರೂ ಮೊದಲು ಚಿಂತಿಸಿ ನಂತರದಲ್ಲಿ ಮುಂದಿನ ಹೆಜ್ಜೆ ಇಡುತ್ತಾರೆ. ಎನರ್ಜಿಟಿಕ್, ಮಹಾತ್ವಾಕಾಂಕ್ಷಿಗಳಾಗಿರುತ್ತಾರೆ. ಈ ವ್ಯಕ್ತಿಗಳಿಗೆ ತಮ್ಮ ಕನಸುಗಳ ಬಗ್ಗೆ ಸ್ಪಷ್ಟ ಅರಿವಿದ್ದು, ಅದರ ಅನುಸಾರವಾಗಿ ನಡೆಯುತ್ತಾರೆ.

ಸಂಜೆಯಿಂದ ಮಧ್ಯರಾತ್ರಿಯೊಳಗೆ ಹುಟ್ಟಿದವರು

ಈ ವ್ಯಕ್ತಿಗಳನ್ನು ಗೂಬೆಗೆ ಹೋಲಿಕೆ ಮಾಡಲಾಗಿದೆ. ಈ ವ್ಯಕ್ತಿಗಳು ಚಿಂತಕರಾಗಿದ್ದು, ಆತ್ಮವಿಶ್ವಾಸವು ಹೆಚ್ಚಿದ್ದು ಎಲ್ಲದರಲ್ಲಿಯೂ ಪರಿಪೂರ್ಣತೆ ಬಯಸುತ್ತಾರೆ. ಈ ಜನರಲ್ಲಿ ಸಹಾಯ ಮಾಡುವ ಗುಣವು ಹೆಚ್ಚಿರುತ್ತದೆ. ತಮ್ಮ ಭವಿಷ್ಯದ ಬಗ್ಗೆ ಹೆಚ್ಚು ಯೋಚನೆ ಹೊಂದಿರುತ್ತಾರೆ. ಜೀವನದಲ್ಲಿ ಸಮೃದ್ಧಿಯನ್ನು ಸದಾ ಬಯಸುತ್ತಾರೆ.

Angry Persons: ನಿಮಗೆ ಸುಮ್ಮನೆ ಸಿಟ್ಟು ಬರ್ತಾ ಇದ್ಯಾ? ಇದಕ್ಕೆ ಕಾರಣಗಳೇನು?

TAGGED:Your personality is hidden at the time of birth.
Share This Article
Facebook Twitter Copy Link Print
Previous Article Gold Rate Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಚಿನ್ನದ ಬೆಲೆ ಏರಿಕೆ
Next Article ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?