Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru PG: ನಷ್ಟಕ್ಕೆ ಸಿಲುಕಿದ ಪಿಜಿಗಳು; ಬೆಂಗಳೂರಿನಲ್ಲಿ 100 ಪಿಜಿ ಬಂದ್‌!
ಕರ್ನಾಟಕಪ್ರಮುಖ

Bengaluru PG: ನಷ್ಟಕ್ಕೆ ಸಿಲುಕಿದ ಪಿಜಿಗಳು; ಬೆಂಗಳೂರಿನಲ್ಲಿ 100 ಪಿಜಿ ಬಂದ್‌!

Share
1 Min Read
SHARE

newsics.com

ಬೆಂಗಳೂರಿನಲ್ಲಿ ಪಿಜಿ ಒಂದು ದೊಡ್ಡ ಉದ್ಯಮವಾಗಿಬಿಟ್ಟಿದೆ.ಆದ್ರೆ ದಿನಗಳು ಕಳೆದಂತೆ ಪಿಜಿ ಉದ್ಯಮದ ಮೇಲೆ ನಷ್ಟದ ಕರಿನೆರಳು ಬಿದ್ದಿದೆ.
ನಗರದ ಪ್ರತಿ ಏರಿಯಾದಲ್ಲೂ ಕನಿಷ್ಠ ಎರಡು ಪಿಜಿಗಳಾದರೂ ಬಂದ್‌ ಆಗಿವೆ. ಅಲ್ಲದೆ ಮೊದಲಿನಂತೆ ಪಿಜಿಗಳಿಗೆ ಡಿಮ್ಯಾಂಡ್‌ ಕೂಡ ಕಡಿಮೆಯಾಗಿದ್ದು, ಪಿಜಿ ಮಾಲೀಕರ ಆದಾಯ ಮೊದಲಿಗಿಂತ ಶೇ 25ರಷ್ಟು ಕಳೆದುಕೊಳ್ಳುತ್ತಿದ್ದಾರೆ. ಐಟಿ ಉದ್ಯೋಗಿಗಳೇ ಹೆಚ್ಚಾಗಿರುವ ಮಾರತ್‌ಹಳ್ಳಿ ಮತ್ತು ಸರ್ಜಾಪುರದಂತಹ ಸ್ಥಳಗಳಲ್ಲೇ ಪಿಜಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮುಚ್ಚಲ್ಪಡುತ್ತಿವೆ ಎನ್ನಲಾಗಿದೆ.

ಮಹದೇವಪುರದಲ್ಲಿ 100 ಪಿಜಿ ಬಂದ್‌
ಇದರ ಜೊತೆಗೆ ನಿಯಮಗಳನ್ನ ಉಲ್ಲಂಘಿಸಿದ್ದಕ್ಕಾಗಿ ಬಿಬಿಎಂಪಿ ಕೂಡ ಪಿಜಿ ಮಾಲೀಕರ ಮೇಲೆ ಗದಾಪ್ರಹಾರ ನಡೆಸುತ್ತಿದ್ದಾರೆ. 40 ಅಡಿಗಿಂತಲೂ ಕಡಿಮೆ ಅಗಲವಿರುವ ವಸತಿ ಪ್ರದೇಶಗಳಲ್ಲಿ ಪಿಜಿಗಳನ್ನು ನಡೆಸಬಾರದು ಎಂಬ ನಿಯಮವೂ ಸೇರಿದಂತೆ ಸುರಕ್ಷತೆ ಮತ್ತು ಸ್ವಚ್ಛತೆಯ ಮೇಲೆ ಕೇಂದ್ರೀಕರಿಸಿದ ಹೆಚ್ಚಿನ ರೂಲ್ಸ್‌ಗಳಿಂದಾಗಿ ಮಹದೇವಪುರದಲ್ಲಿ ಸುಮಾರು 100 ಪಿಜಿಗಳು ಮುಚ್ಚಿವೆ. ಈ ಮೂಲಕ ಪಿಜಿ ಮಾಲೀಕರು ಈಗ ನಷ್ಟದ ಕೂಪಕ್ಕೆ ಸಿಲುಕಿದ್ದಾರೆ.
ಇನ್ನು ನಗರದಲ್ಲಿ ನೀರು ಮತ್ತು ವಿದ್ಯುತ್ ದರ ಏರಿಕೆಯಿಂದಾಗಿ ಗ್ರಾಹಕರ ಕೊರತೆ ಎದುರಾಗುತ್ತಿದೆ. ಹಾಗಾಗಿ ಕೈಗೆಟುಕುವ ಬೆಲೆಯಲ್ಲಿ ವ್ಯವಹಾರ ನಡೆಸುವುದು ಕಷ್ಟ ಎಂದು ಬೆಂಗಳೂರು ಪಿಜಿ ಮಾಲೀಕರ ಸಂಘ ಹೇಳಿಕೊಂಡಿದೆ.

ಕಳೆದ ಆಗಸ್ಟ್‌ನಲ್ಲಿ ಬೆಂಗಳೂರಿನ ಪೇಯಿಂಗ್ ಗೆಸ್ಟ್ ಹೌಸ್‌ನಲ್ಲಿ ಕೊಲೆ ಪ್ರಕರಣವೊಂದು ನಡೆದಿತ್ತು. ಅಲ್ಲಿವರೆಗೆ ಪಿಜಿಗಳಿಗೆ ಮೂಗುದಾರವೇ ಇರಲಿಲ್ಲ. ಈ ಕೊಲೆ ಪ್ರಕರಣ ನಡೆದ ಬಳಿಕ ಬಿಬಿಎಂಪಿ ಮತ್ತು ಬೆಂಗಳೂರು ಪೊಲೀಸರು ಪಿಜಿಗಳ ಮೇಲೆ ನಿಗಾ ಇಟ್ಟಿದ್ದಾರೆ. ಕೋವಿಡ್ ಬಳಿಕ ಪೊಲೀಸರು ಹಾಗೂ ಬಿಬಿಎಂಪಿ ಕ್ರಮಗಳಿಂದ ಬೆಂಗಳೂರಿನ ಪಿಜಿಗಳಲ್ಲಿ ಶೇ 25ರಷ್ಟು ನಷ್ಟ ಎದುರಾಗಿದೆ ಎಂದು ತಿಳಿದುಬಂದಿದೆ.

TAGGED:Bengaluru PG: Loss-making PGs; 100 PG Bandh in Bangalore!
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 04-06-2025, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article passengers ಜನರ ಅಸಹಾಕತೆಯೇ ಇವರ ಬಂಡವಾಳ; ಅಗ್ರಿಗೇಟರ್ ಕಂಪನಿಗಳ ವಿರುದ್ಧ ಪ್ರಯಾಣಿಕರ ಆಕ್ರೋಶ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?