Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Metro service suspended ಕಾಲ್ತುಳಿತದ ಭಯ: ಎರಡು ನಿಲ್ದಾಣಗಳಲ್ಲಿ ನಮ್ಮ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ
ಕರ್ನಾಟಕಪ್ರಮುಖ

Metro service suspended ಕಾಲ್ತುಳಿತದ ಭಯ: ಎರಡು ನಿಲ್ದಾಣಗಳಲ್ಲಿ ನಮ್ಮ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ

Share
1 Min Read
SHARE

newsics.com

ಬೆಂಗಳೂರು: ಭಾರೀ ಜನಸಂದಣಿ ಹಿನ್ನೆಲೆಯಲ್ಲಿ ಕಬ್ಬನ್‌ ಪಾರ್ಕ್‌ ಹಾಗೂ ಡಾ.ಬಿಆರ್‌ ಅಂಬೇಡ್ಕರ್‌ ವಿಧಾನಸೌಧ ಮೆಟ್ರೋ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ಮೆಟ್ರೋ ಸೇವೆ ಸ್ಥಗಿತಗೊಂಡಿದೆ.

ನಿರೀಕ್ಷೆಗೂ ಮೀರಿ ಭಾರೀ ಪ್ರಮಾಣದ ಜನಸಂದಣಿ ಸೇರಿದೆ. ಮೆಟ್ರೋ ನಿಲ್ದಾಣದಲ್ಲೂ ಕಾಲ್ತುಳಿತವಾಗುವ ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಕಬ್ಬನ್‌ ಪಾರ್ಕ್‌ ಹಾಗೂ ವಿಧಾನಸೌಧ ಸ್ಟೇಷನ್‌ನಲ್ಲಿ ಮೆಟ್ರೋ ರೈಲು ನಿಲ್ಲಿಸದೇ ಇರಲು ಬಿಎಂಆರ್‌ಸಿಎಲ್‌ ತೀರ್ಮಾನಿಸಿದೆ.

ಈ ಬಗ್ಗೆ ಬಿಎಂಆರ್‌ಸಿಎಲ್‌ ಪ್ರಕಟಣೆ ನೀಡಿದ್ದು, ‘ಆರ್‌ಸಿಬಿ ತಂಡದ ಅಭಿನಂದನಾ ಕಾರ್ಯಕ್ರಮಕ್ಕಾಗಿ ಮೆಟ್ರೋ ಸೇವೆಯಲ್ಲಿ ಬದಲಾವಣೆ ಆಗಿದೆ. ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅಭಿನಂದನಾ ಸಮಾರಂಭಕ್ಕೆ ಅಪಾರ ಜನಸಂದಣಿ ಸೇರಿದೆ.

ಕಬ್ಬನ್ ಪಾರ್ಕ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ವಿಧಾನಸೌಧ ನಿಲ್ದಾಣಗಳಲ್ಲಿ ಮುಂದಿನ ಸೂಚನೆ ಬರುವವರೆಗೂ ಮೆಟ್ರೋ ರೈಲುಗಳು ನಿಲ್ಲುವುದಿಲ್ಲ ಎಂದು ಘೋಷಿಸಿದೆ. ಅದರಂತೆ ಈ ನಿಲ್ದಾಣಗಳಲ್ಲಿ ಟೋಕನ್ ಮತ್ತು ಕ್ಯೂಆರ್ ಟಿಕೆಟ್ ವಿತರಣಾ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಎಲ್ಲಾ ಪ್ರಯಾಣಿಕರು ಈ ತಾತ್ಕಾಲಿಕ ಬದಲಾವಣೆಗಳನ್ನು ಗಮನಿಸಿ ಸುಗಮ ಪ್ರಯಾಣಕ್ಕಾಗಿ ಮೆಟ್ರೋ ಸಿಬ್ಬಂದಿಯೊಂದಿಗೆ ಸಹಕರಿಸಬೇಕೆಂದು ಬಿಎಂಆರ್‌ಸಿಎಲ್ ಮನವಿ‌ ಮಾಡಿದೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ಅದಕ್ಕೆ ತಕ್ಕಂತೆ ಯೋಜಿಸಿಕೊಳ್ಳುವಂತೆ ಮತ್ತು ತಮ್ಮ ಪ್ರಯಾಣದ ಅಗತ್ಯಗಳಿಗಾಗಿ ಪರ್ಯಾಯ ಮೆಟ್ರೋ ನಿಲ್ದಾಣಗಳನ್ನು ಬಳಸುವಂತೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

https://x.com/OfficialBMRCL/status/1930233623485264167

TAGGED:Fear of stampede: Namma Metro service temporarily suspended at two stations
Share This Article
Facebook Twitter Copy Link Print
Previous Article RCB celebrations; RCB ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ: ಸಾವಿನ ಸಂಖ್ಯೆ 13ಕ್ಕೇರಿಕೆ
Next Article RCB celebration ವಿಧಾನಸೌಧದ ಮುಂಭಾಗ`RCB’ ಆಟಗಾರರಿಗೆ ಸನ್ಮಾನಿಸಿದ CM ಸಿದ್ದರಾಮಯ್ಯ, DCM ಡಿಕೆಶಿ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?