Metro service suspended ಕಾಲ್ತುಳಿತದ ಭಯ: ಎರಡು ನಿಲ್ದಾಣಗಳಲ್ಲಿ ನಮ್ಮ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ

newsics.com ಬೆಂಗಳೂರು: ಭಾರೀ ಜನಸಂದಣಿ ಹಿನ್ನೆಲೆಯಲ್ಲಿ ಕಬ್ಬನ್‌ ಪಾರ್ಕ್‌ ಹಾಗೂ ಡಾ.ಬಿಆರ್‌ ಅಂಬೇಡ್ಕರ್‌ ವಿಧಾನಸೌಧ ಮೆಟ್ರೋ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ಮೆಟ್ರೋ ಸೇವೆ ಸ್ಥಗಿತಗೊಂಡಿದೆ. ನಿರೀಕ್ಷೆಗೂ ಮೀರಿ ಭಾರೀ ಪ್ರಮಾಣದ ಜನಸಂದಣಿ ಸೇರಿದೆ. ಮೆಟ್ರೋ ನಿಲ್ದಾಣದಲ್ಲೂ ಕಾಲ್ತುಳಿತವಾಗುವ ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಕಬ್ಬನ್‌ ಪಾರ್ಕ್‌ ಹಾಗೂ ವಿಧಾನಸೌಧ ಸ್ಟೇಷನ್‌ನಲ್ಲಿ ಮೆಟ್ರೋ ರೈಲು ನಿಲ್ಲಿಸದೇ ಇರಲು ಬಿಎಂಆರ್‌ಸಿಎಲ್‌ ತೀರ್ಮಾನಿಸಿದೆ. ಈ ಬಗ್ಗೆ ಬಿಎಂಆರ್‌ಸಿಎಲ್‌ ಪ್ರಕಟಣೆ ನೀಡಿದ್ದು, ‘ಆರ್‌ಸಿಬಿ ತಂಡದ ಅಭಿನಂದನಾ ಕಾರ್ಯಕ್ರಮಕ್ಕಾಗಿ ಮೆಟ್ರೋ ಸೇವೆಯಲ್ಲಿ ಬದಲಾವಣೆ ಆಗಿದೆ. ವಿಧಾನಸೌಧ ಮತ್ತು … Continue reading Metro service suspended ಕಾಲ್ತುಳಿತದ ಭಯ: ಎರಡು ನಿಲ್ದಾಣಗಳಲ್ಲಿ ನಮ್ಮ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ