Gold Rate Today Bangalore: ಆಭರಣ ಪ್ರಿಯರಿಗೆ ಶಾಕ್; ಚಿನ್ನ, ಬೆಳ್ಳಿ ಎರಡೂ ಬೆಲೆ ಏರಿಕೆ

newsics.com ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಗಳಲ್ಲಿ ಕ್ರಮೇಣ ಇಳಿಕೆ ಕಾಣುತ್ತಿತ್ತು. ಇದರಿಂದ ಗ್ರಾಹಕರ ಮುಖದಲ್ಲಿ ಸಂತಸ ಮೂಡಿತ್ತು. ಆದ್ರೆ, ಕಳೆದ ಎರಡು ಮೂರು ದಿನಗಳಿಂದ ಚಿನ್ನದ ಬೆಲೆ ಏರಿಕೆ ಆಗುವುದು ಮುಂದುವರಿದಿದೆ. ಎರಡು ದಿನದಲ್ಲಿ 160 ರೂಗಳಷ್ಟು ಏರಿದ್ದ ಚಿನ್ನದ ಬೆಲೆ ಇಂದು ಬುಧವಾರ 10 ರೂ ಹೆಚ್ಚಳಗೊಂಡಿದೆ. ವಿದೇಶಗಳಲ್ಲಿಯೂ ಹಲವೆಡೆ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 4ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: … Continue reading Gold Rate Today Bangalore: ಆಭರಣ ಪ್ರಿಯರಿಗೆ ಶಾಕ್; ಚಿನ್ನ, ಬೆಳ್ಳಿ ಎರಡೂ ಬೆಲೆ ಏರಿಕೆ