Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಮಳೆ ಹವಾಮಾನ ಇಲಾಖೆ ಮುನ್ಸೂಚನೆ

newsics.com ಬೆಂಗಳೂರು: ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಕರಾವಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಹಾವೇರಿ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಕೂಡ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವೆಡೆ ಒಣಹವೆ ಮುಂದುವರೆಯಲಿದೆ. ರಾಜ್ಯಾದ್ಯಂತ ಕಳೆದ ಎರಡು ವಾರದಿಂದ ಭಾರಿ ಮಳೆಯಾದ ಹಿನ್ನಲೆ ಹಲವು ಅವಾಂತರಗಳು … Continue reading Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಮಳೆ ಹವಾಮಾನ ಇಲಾಖೆ ಮುನ್ಸೂಚನೆ