Minister Parameshwara ತೆರೆದ ವಾಹನದಲ್ಲಿ ‘ಆರ್‌ಸಿಬಿ’ ಆಟಗಾರರ ಮೆರವಣಿಗೆ ಇಲ್ಲ ಎಂದ ಸಚಿವ ಪರಮೇಶ್ವರ್
newsics.com ಬೆಂಗಳೂರು : ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರಿಗೆ ಮೆರವಣಿಗೆ ಇರುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರ ಮೆರವಣಿಗೆ ಇಲ್ಲ. ಭದ್ರತೆಯ ದೃಷ್ಟಿಯಿಂದ ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರಿಗೆ ಮೆರವಣಿಗೆ ಮಾಡಲ್ಲ. ಆರ್ಸಿಬಿ ತಂಡದ ಆಟಗಾರರಿಗೆ ಸರಕಾರದಿಂದ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಅಭಿನಂದನೆ ಸಲ್ಲಿಕೆ ಮಾಡಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಗುವುದು. … Continue reading Minister Parameshwara ತೆರೆದ ವಾಹನದಲ್ಲಿ ‘ಆರ್‌ಸಿಬಿ’ ಆಟಗಾರರ ಮೆರವಣಿಗೆ ಇಲ್ಲ ಎಂದ ಸಚಿವ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed