Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Pakistan: ಜೈಶ್‌ ಉಗ್ರ ಸಂಘಟನೆಯ ಟಾಪ್ ಕಮಾಂಡರ್‌ ನಿಗೂಢ ಸಾವು!
ಪ್ರಮುಖವಿದೇಶ

Pakistan: ಜೈಶ್‌ ಉಗ್ರ ಸಂಘಟನೆಯ ಟಾಪ್ ಕಮಾಂಡರ್‌ ನಿಗೂಢ ಸಾವು!

Share
1 Min Read
SHARE

newsics.com

ಇಸ್ಲಾಮಾಬಾದ್:‌ ಭಾರತದ ಸೇನೆಯ ಆಪರೇಶನ್‌ ಸಿಂದೂರ ದಾಳಿಯ ಬಳಿಕ ಕಂಗೆಟ್ಟು ಹೋಗಿರುವ ಪಾಕಿಸ್ತಾನದಲ್ಲಿ ಈಗಾಗಲೇ ಹಲವು ಉಗ್ರರು ನಿಗೂಢವಾಗಿ ಸಾವನ್ನಪ್ಪಿದ್ದರು. ಇದೀಗ ಅದಕ್ಕೊಂದು ಹೊಸ ಸೇರ್ಪಡೆ ಎಂಬಂತೆ ಜೈಶ್‌ ಎ ಮೊಹಮ್ಮದ್‌ ನ ಟಾಪ್‌ ಕಮಾಂಡರ್‌ ಅಬ್ದುಲ್‌ ಅಜೀಜ್‌ ಎಸಾರ್‌ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ವರದಿ ಪ್ರಕಾರ’ ಪಾಕಿಸ್ತಾನದ ಪಂಜಾಬ್‌ ಜಿಲ್ಲೆಯಲ್ಲಿ ಅಬ್ದುಲ್‌ ಅಜೀಜ್‌ ಶವ ಪತ್ತೆಯಾಗಿದೆ. ಭಯೋತ್ಪಾದಕ ಅಬ್ದುಲ್‌ ಅಜೀಜ್‌ ಭಾರತ ವಿರೋಧಿ ಭಾಷಣಗಳ ಮೂಲಕವೇ ಪಾಕ್‌ ನಲ್ಲಿ ಜನಪ್ರಿಯನಾಗಿದ್ದ ಎಂದು ಮೂಲಗಳು ಹೇಳಿವೆ.
ಭಾನುವಾರ ಬೆಳಗ್ಗೆ ಅಜೀಜ್‌ ಶವವನ್ನು ನಿಕಟವರ್ತಿಗಳು ಗುರುತಿಸಿದ್ದು, ಆತ ನಿಗೂಢ ರೀತಿಯಲ್ಲಿ ಸಾವನ್ನಪ್ಪಿರುವ ಸ್ಥಿತಿಯಲ್ಲಿದ್ದಿರುವುದಾಗಿ ವರದಿ ತಿಳಿಸಿದೆ. ಮತ್ತೊಂದೆಡೆ ಜೈಶ್‌ ಎ ಮೊಹಮ್ಮದ್‌ ಸಂಯೋಜಿತ ಸಾಮಾಜಿಕ ಜಾಲತಾಣದಲ್ಲಿ ಎಸಾರ್‌ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ ಎಂಬ ವರದಿಯನ್ನು ಅಲ್ಲಗಳೆದಿದೆ.
ಅಬ್ದುಲ್‌ ಅಜೀಜ್‌ ಸಾ*ವಿನ ಬಗ್ಗೆ ಪಾಕಿಸ್ತಾನ ಅಧಿಕಾರಿಗಳು ಈವರೆಗೂ ಯಾವುದೇ ಅಧಿಕೃತ ಮಾಹಿತಿ ಬಿಡುಗಡೆ ಮಾಡಿಲ್ಲ. ಇದು ಜೆಇಎಂ ಭಯೋತ್ಪಾದನೆ ಸಂಘಟನೆಯೊಳಗಿನ ಆಂತರಿಕ ಕಚ್ಚಾಟದ ಪರಿಣಾಮವಾಗಿ ನಡೆದ ಘಟನೆಯೋ ಅಥವಾ ಇನ್ಯಾವುದೋ ದಾಳಿಯಿಂದ ಸಾವನ್ನಪ್ಪಿದ್ದಾನೆಯೇ ಎಂಬುದು ಪ್ರಶ್ನೆಯಾಗಿದೆ ಎಂದು ವರದಿ ತಿಳಿಸಿದೆ.

Karnataka Rain: ಇನ್ನೊಂದು ವಾರ ರಾಜ್ಯದಲ್ಲಿ ಭಾರೀ ಮಳೆ – IMD ಮುನ್ಸೂಚನೆ

TAGGED:Pakistan: Top commander of Jaish terrorist organization dies mysteriously!
Share This Article
Facebook Twitter Copy Link Print
Previous Article RCB celebration; RCB ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿತ
Next Article RCB Boys ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ಇಂದು ‘RCB’ ಬಾಯ್ಸ್ ನಿಂದ ‘ವಿಜಯಯಾತ್ರೆ’

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?