Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > passengers ಜನರ ಅಸಹಾಕತೆಯೇ ಇವರ ಬಂಡವಾಳ; ಅಗ್ರಿಗೇಟರ್ ಕಂಪನಿಗಳ ವಿರುದ್ಧ ಪ್ರಯಾಣಿಕರ ಆಕ್ರೋಶ
ಕರ್ನಾಟಕಪ್ರಮುಖ

passengers ಜನರ ಅಸಹಾಕತೆಯೇ ಇವರ ಬಂಡವಾಳ; ಅಗ್ರಿಗೇಟರ್ ಕಂಪನಿಗಳ ವಿರುದ್ಧ ಪ್ರಯಾಣಿಕರ ಆಕ್ರೋಶ

Share
1 Min Read
SHARE

newsics.com

ಬೆಂಗಳೂರು: ಆಟೋ, ಕ್ಯಾಬ್ ಬುಕ್ ಮಾಡಬೇಕು ಅಂದರೆ 10 ರಿಂದ 100 ರೂ. ವರೆಗೆ ಟಿಪ್ಸ್ ಕೊಡಬೇಕು, ಇಲ್ಲಾಂದರೆ ಆಟೋ, ಕ್ಯಾಬ್ ಬರುವುದಿಲ್ಲ ಎಂಬ ರೂಲ್ಸ್ ಮಾಡಿದ್ದು, ಅಗ್ರಿಗೇಟರ್ ಕಂಪನಿಗಳ ವಿರುದ್ಧ ಪ್ರಯಾಣಿಕರು ಕೆಂಡಕಾರುತ್ತಿದ್ದಾರೆ.
ಅರ್ಜೆಂಟಾಗಿ ಎಲ್ಲಿಗಾದರೂ ಹೋಗಬೇಕು ಅಂದಾಗಲೇ ಯಾವ ಆಟೋ, ಕ್ಯಾಬ್ಗಳು ಸಿಗಲ್ಲ. ಅದೆಷ್ಟೋ ಜನರಿಗೆ ಈ ಅನುಭವ ಆಗಿರುತ್ತೆ. ಹೀಗಿರುವಾಗ ಟಿಪ್ಸ್ ಅನ್ನೋ ಆಯಪ್ಷನ್ ನಿಮ್ಮ ಕಣ್ಣಿಗೆ ರಾಚುತ್ತದೆ. ಹತ್ತೋ ಇಪ್ಪತ್ತೋ ಟಿಪ್ಸ್ ಆಯಡ್ ಮಾಡಿದರೆ, ಥಟ್ ಅಂತ ಡ್ರೈವರ್ ಬರ್ತಾರೆ. ಹೀಗೆ ಜನರ ಅಸಹಾಕತೆಯನ್ನೇ ಈ ಆಯಪ್ಗಳು ಬಂಡಾವಳ ಮಾಡಿಕೊಳ್ಳುತ್ತಿವೆ.

ಗ್ರಾಹಕರಿಗೆ ಗೊತ್ತೇ ಆಗದ ಹಾಗೇ ಯಾಮಾರಿಸುತ್ತಾರೆ. ಈ ಬಗ್ಗೆ ಸ್ವತಃ ಆಟೋ ಚಾಲಕರೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ‌.
ಇನ್ನೂ ಓಲಾ, ಉಬರ್, ನಮ್ಮ ಯಾತ್ರಿ, ರ‍್ಯಾಪಿಡೋ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಈ ಟಿಪ್ಸ್ ಹೆಸರಲ್ಲಿ ವಸೂಲಿ ಬಗ್ಗೆ ಪ್ರಯಾಣಿಕರಿಂದ ಸಾಕಷ್ಟು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಅಗ್ರಿಗೇಟರ್ ಕಂಪನಿಗಳಿಗೆ ನೋಟಿಸ್ ನೀಡಿತ್ತು. ಆದರೆ ಈ ನೋಟಿಸ್ಗೆ ಅಗ್ರಿಗೇಟರ್ ಕಂಪನಿಗಳು ಕ್ಯಾರೆ ಎಂದಿಲ್ಲ.

Bengaluru PG: ನಷ್ಟಕ್ಕೆ ಸಿಲುಕಿದ ಪಿಜಿಗಳು; ಬೆಂಗಳೂರಿನಲ್ಲಿ 100 ಪಿಜಿ ಬಂದ್‌!

TAGGED:Passengers' discontent is their capital; Passengers' anger against aggregator companies
Share This Article
Facebook Twitter Copy Link Print
Previous Article Bengaluru PG: ನಷ್ಟಕ್ಕೆ ಸಿಲುಕಿದ ಪಿಜಿಗಳು; ಬೆಂಗಳೂರಿನಲ್ಲಿ 100 ಪಿಜಿ ಬಂದ್‌!
Next Article Minister Parameshwara ತೆರೆದ ವಾಹನದಲ್ಲಿ ‘ಆರ್‌ಸಿಬಿ’ ಆಟಗಾರರ ಮೆರವಣಿಗೆ ಇಲ್ಲ ಎಂದ ಸಚಿವ ಪರಮೇಶ್ವರ್

Popular Posts

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

You Might Also Like

ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?