passengers ಜನರ ಅಸಹಾಕತೆಯೇ ಇವರ ಬಂಡವಾಳ; ಅಗ್ರಿಗೇಟರ್ ಕಂಪನಿಗಳ ವಿರುದ್ಧ ಪ್ರಯಾಣಿಕರ ಆಕ್ರೋಶ
newsics.com ಬೆಂಗಳೂರು: ಆಟೋ, ಕ್ಯಾಬ್ ಬುಕ್ ಮಾಡಬೇಕು ಅಂದರೆ 10 ರಿಂದ 100 ರೂ. ವರೆಗೆ ಟಿಪ್ಸ್ ಕೊಡಬೇಕು, ಇಲ್ಲಾಂದರೆ ಆಟೋ, ಕ್ಯಾಬ್ ಬರುವುದಿಲ್ಲ ಎಂಬ ರೂಲ್ಸ್ ಮಾಡಿದ್ದು, ಅಗ್ರಿಗೇಟರ್ ಕಂಪನಿಗಳ ವಿರುದ್ಧ ಪ್ರಯಾಣಿಕರು ಕೆಂಡಕಾರುತ್ತಿದ್ದಾರೆ. ಅರ್ಜೆಂಟಾಗಿ ಎಲ್ಲಿಗಾದರೂ ಹೋಗಬೇಕು ಅಂದಾಗಲೇ ಯಾವ ಆಟೋ, ಕ್ಯಾಬ್ಗಳು ಸಿಗಲ್ಲ. ಅದೆಷ್ಟೋ ಜನರಿಗೆ ಈ ಅನುಭವ ಆಗಿರುತ್ತೆ. ಹೀಗಿರುವಾಗ ಟಿಪ್ಸ್ ಅನ್ನೋ ಆಯಪ್ಷನ್ ನಿಮ್ಮ ಕಣ್ಣಿಗೆ ರಾಚುತ್ತದೆ. ಹತ್ತೋ ಇಪ್ಪತ್ತೋ ಟಿಪ್ಸ್ ಆಯಡ್ ಮಾಡಿದರೆ, ಥಟ್ ಅಂತ ಡ್ರೈವರ್ ಬರ್ತಾರೆ. … Continue reading passengers ಜನರ ಅಸಹಾಕತೆಯೇ ಇವರ ಬಂಡವಾಳ; ಅಗ್ರಿಗೇಟರ್ ಕಂಪನಿಗಳ ವಿರುದ್ಧ ಪ್ರಯಾಣಿಕರ ಆಕ್ರೋಶ
Copy and paste this URL into your WordPress site to embed
Copy and paste this code into your site to embed