Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB celebration ಆರ್ಸಿಬಿ ತಂಡ ನೋಡಲು ಮುಗಿಬಿದ್ದ ಫ್ಯಾನ್ಸ್; ಜಾತ್ರೆಯಂತಾದ ಮೆಟ್ರೋ ಸ್ಟೇಷನ್!
ಕರ್ನಾಟಕಪ್ರಮುಖ

RCB celebration ಆರ್ಸಿಬಿ ತಂಡ ನೋಡಲು ಮುಗಿಬಿದ್ದ ಫ್ಯಾನ್ಸ್; ಜಾತ್ರೆಯಂತಾದ ಮೆಟ್ರೋ ಸ್ಟೇಷನ್!

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿಗೆ ವಿಜಯೋತ್ಸವ ಆಚರಿಸಲು ಆಗಮಿಸಿರುವ ಆರ್ಸಿಬಿ ತಂಡವನ್ನು ನೋಡಲು ವಿಧಾನಸೌಧ, ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸಿದ್ದರು.

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ವಾಹನಗಳ ಪ್ರವೇಶ ನಿಷೇಧಿಸಿರುವುದರಿಂದ ಬಹುತೇಕ ಅಭಿಮಾನಿಗಳು ಮೆಟ್ರೋ ನಿಲ್ದಾಣಕ್ಕೆ ನುಗ್ಗಿದ್ದಾರೆ. ಇದರಿಂದಾಗಿ ಇಂದು ಮಧ್ಯಾಹ್ನದಿಂದ ಎಂಜಿ ರಸ್ತೆ, ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ಗಳು ಜಾತ್ರೆಯಂತಾಗಿದ್ದವು. ಈ ಮಾರ್ಗದ ಮೆಟ್ರೋ ರೈಲುಗಳಲ್ಲಿ ಕಾಲು ಹಾಕಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ವಿಜಯ ಯಾತ್ರೆಗೂ ಮುನ್ನವೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತದಲ್ಲಿ 6 ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಬ್ಯಾರಿಕೇಡ್ ಬಿದ್ದು ಮೂವರ ಕಾಲು ಕಟ್ ಆಗಿದೆ. ನೂಕುನುಗ್ಗಲು ಹೆಚ್ಚಾಗುತ್ತಲೇ ಇದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

RCB celebration ವಿಧಾನಸೌಧದ ಮುಂಭಾಗ`RCB’ ಆಟಗಾರರಿಗೆ ಸನ್ಮಾನಿಸಿದ CM ಸಿದ್ದರಾಮಯ್ಯ, DCM ಡಿಕೆಶಿ

TAGGED:RCB celebration Fans were overwhelmed to see the RCB team; Metro station was like a fair!
Share This Article
Facebook Twitter Copy Link Print
Previous Article RCB celebration ವಿಧಾನಸೌಧದ ಮುಂಭಾಗ`RCB’ ಆಟಗಾರರಿಗೆ ಸನ್ಮಾನಿಸಿದ CM ಸಿದ್ದರಾಮಯ್ಯ, DCM ಡಿಕೆಶಿ
Next Article Who is responsible for fans death RCB ವಿಜಯೋತ್ಸವ: ದುರಂತಕ್ಕೇನು ಕಾರಣ? ಅಭಿಮಾನಿಗಳ ಸಾವಿಗೆ ಹೊಣೆ ಯಾರು?

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?