Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB IPL Celebration: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ
ಕರ್ನಾಟಕಪ್ರಮುಖ

RCB IPL Celebration: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ

Share
1 Min Read
SHARE

newsics.com

ಬೆಂಗಳೂರು: ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್ಗಳ ರೋಚಕ ಜಯ ಗಳಿಸಿ ಚಾಂಪಿಯನ್ ಆಗಿ ಆರ್ಸಿಬಿ (RCB) ತಂಡ ಬೆಂಗಳೂರಿಗೆ ಆಗಮಿಸಿದೆ.
ಆರ್ ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಲಿದ್ದಾರೆ. ನಂತರ ಸಂಜೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಆಟಗಾರರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಹೀಗಾಗಿ, ರಾತ್ರಿ 8ರ ವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಬೆಂಗಳೂರು ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.
”ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡಕ್ಕೆ ಸಂಜೆ 5 ರಿಂದ 6 ರವರೆಗೆ ಸನ್ಮಾನ ಸಮಾರಂಭ ಇರುವುದರಿಂದ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಸಲಹೆ ನೀಡಲಾಗಿದೆ. ವಿಜಯೋತ್ಸವ ಮೆರವಣಿಗೆ ಇರುವುದಿಲ್ಲ. ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ” ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ

https://x.com/blrcitytraffic/status/1930167338042831321?ref_src=twsrc%5Etfw%7Ctwcamp%5Etweetembed%7Ctwterm%5E1930167338042831321%7Ctwgr%5E5ee2ba5baca457541250cd69645b17868a3e67c0%7Ctwcon%5Es1_c10&ref_url=https%3A%2F%2Fm.test.in%2F
ಆದಾಗ್ಯೂ, ವಿಧಾನಸೌಧ ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ ಆವರಣದಲ್ಲಿ ಆರ್ಸಿಬಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಆರ್ಸಿಬಿ ಜೆರ್ಸಿ ಧರಿಸಿ, ಫ್ಲ್ಯಾಗ್ ಹಿಡಿದು ಅಭಿಮಾನಿಗಳು ಸೇರಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಯುವತಿಯರು, ಯುವಕರು ಆಗಮಿಸಿದ್ದು, ಆರ್ಸಿಬಿ ಆಟಗಾರರನ್ನು ಹತ್ತಿರದಿಂದ ನೋಡಲು ಕಾತರದಿಂದ ಇದ್ದಾರೆ. ಆರ್ಸಿಬಿ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Monsoon session of Parliament ಜುಲೈ 21 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

TAGGED:RCB IPL Celebration: Traffic restrictions on roads around Chinnaswamy Stadium
Share This Article
Facebook Twitter Copy Link Print
Previous Article Monsoon session of Parliament ಜುಲೈ 21 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ
Next Article RCB Celebration; ‘RCB’ ಫ್ಯಾನ್ಸ್ ಗಳಿಂದ ವಿಧಾನಸೌಧದ ಬಳಿ ನೂಕು ನುಗ್ಗಲು : ಪೊಲೀಸರಿಂದ ಲಾಠಿಚಾರ್ಜ್

Popular Posts

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?