RCB IPL Celebration: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ

newsics.com ಬೆಂಗಳೂರು: ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್ಗಳ ರೋಚಕ ಜಯ ಗಳಿಸಿ ಚಾಂಪಿಯನ್ ಆಗಿ ಆರ್ಸಿಬಿ (RCB) ತಂಡ ಬೆಂಗಳೂರಿಗೆ ಆಗಮಿಸಿದೆ. ಆರ್ ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಲಿದ್ದಾರೆ. ನಂತರ ಸಂಜೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ ಆಟಗಾರರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಹೀಗಾಗಿ, ರಾತ್ರಿ 8ರ ವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಬೆಂಗಳೂರು ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ. ”ಚಿನ್ನಸ್ವಾಮಿ … Continue reading RCB IPL Celebration: ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ