Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB fans drown in alcohol RCB ವಿಜಯ: ರಾಜ್ಯಾದ್ಯಂತ ಕುಡುಕರದ್ದೇ ದರ್ಬಾರ್, ಎಷ್ಟು ಕೋಟಿ ಎಣ್ಣೆ ಕುಡಿದ್ರು ಗೊತ್ತಾ?
ಕರ್ನಾಟಕಪ್ರಮುಖ

RCB fans drown in alcohol RCB ವಿಜಯ: ರಾಜ್ಯಾದ್ಯಂತ ಕುಡುಕರದ್ದೇ ದರ್ಬಾರ್, ಎಷ್ಟು ಕೋಟಿ ಎಣ್ಣೆ ಕುಡಿದ್ರು ಗೊತ್ತಾ?

Share
1 Min Read
SHARE

newsics.com

ಬೆಂಗಳೂರು: ಮಂಗಳವಾರ ನಡೆದ ಪಂಜಾಬ್‌ ವಿರುದ್ಧದ IPL ಫೈನಲ್ ಪಂದ್ಯದಲ್ಲಿ ಆರ್‌ಸಿಬಿ (RCB) ಗೆಲುವಿನ ನಶೆಯಲ್ಲಿ ಫ್ಯಾನ್ಸ್‌ ತೇಲಾಡಿದ್ದಾರೆ.

ಫೈನಲ್‌ ಮ್ಯಾಚ್‌ ದಿನ ರಾಜ್ಯದಲ್ಲಿ ದಾಖಲೆಯ ಮದ್ಯ ಮಾರಾಟವಾಗಿದೆ.

ಜೂನ್ 3 ರಂದು, 1.48 ಲಕ್ಷ ಬಾಟಲ್ ಬಿಯರ್ ಬಾಕ್ಸ್‌ಗಳು ಮಾರಾಟವಾಗಿದ್ದು, 30.66 ಕೋಟಿ ರೂ. ವಹಿವಾಟು ನಡೆದಿದೆ. ಕಳೆದ ವರ್ಷ ಇದೇ ದಿನಾಂಕದಂದು ಕೇವಲ 0.36 ಲಕ್ಷ ಬಾಕ್ಸ್‌ಗಳು ಮಾರಾಟವಾಗಿ, 6.29 ಕೋಟಿ ರೂ. ಆದಾಯ ಬಂದಿತ್ತು. ಈ ಬಾರಿ ಆರ್‌ಸಿಬಿ ಫೈನಲ್‌ಗೆ ತಲುಪಿದ ಖುಷಿಯಲ್ಲಿದ್ದ ಫ್ಯಾನ್ಸ್‌ ಎಣ್ಣೆ ಕಿಕ್‌ನಲ್ಲಿ ಮಿಂದೆದ್ದಿದ್ದಾರೆ.

ಬಿಯರ್‌ ಅಷ್ಟೇ ಅಲ್ಲ, ಇತರ ಆಲ್ಕೋಹಾಲ್‌ಯುಕ್ತ ಮದ್ಯಗಳು ಕೂಡ ಭರ್ಜರಿಯಾಗಿ ಸೇಲ್‌ ಆಗಿವೆ. 127.88 ಕೋಟಿ ರೂ. ಮೌಲ್ಯದ 1.28 ಲಕ್ಷ ಬಾಕ್ಸ್‌ಗಳು ಮಾರಾಟವಾಗಿವೆ.

ಕಳೆದ ವರ್ಷ ಇದೇ ದಿನ ಮದ್ಯ ಮಾರಾಟದಿಂದ ಕೇವಲ 19.41 ಕೋಟಿ ರೂ.ಬಂದಿತ್ತು. ಆದರೆ, ಮಂಗಳವಾರ ಒಂದೇ ದಿನ ರಾಜ್ಯವು ಮದ್ಯ ಮಾರಾಟದಿಂದ 157.94 ಕೋಟಿ ರೂ. ಗಳಿಸಿದೆ. ಹಿಂದಿನ ವರ್ಷದ ಜೂನ್‌ 3 ರಂದು ಒಟ್ಟು 25 ಕೋಟಿ ರೂ. ಮಾತ್ರ ಬಂದಿತ್ತು. 132.24 ಕೋಟಿ ರೂ.ಗಳ ಹೆಚ್ಚಳವಾಗಿದೆ.

ಉಸಿರಾಟಕ್ಕೆ ತೊಂದರೆ ದುರಂತಕ್ಕೆ ಕಾರಣ: ವೈದ್ಯರ ಸ್ಪಷ್ಟನೆ, ಮೃತರ ವಿವರ ಇಲ್ಲಿದೆ

ಮೃತರ ಕುಟುಂಬಕ್ಕೆ10 ಲಕ್ಷ ರೂ. ಪರಿಹಾರ, ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ, ಡಿಸಿಯಿಂದ ತನಿಖೆಗೆ ಸಿಎಂ ಆದೇಶ

TAGGED:RCB victory: State fans drown in alcohol
Share This Article
Facebook Twitter Copy Link Print
Previous Article ಉಸಿರಾಟಕ್ಕೆ ತೊಂದರೆ ದುರಂತಕ್ಕೆ ಕಾರಣ: ವೈದ್ಯರ ಸ್ಪಷ್ಟನೆ, ಮೃತರ ವಿವರ ಇಲ್ಲಿದೆ
Next Article Actress sana wants ten children ನನಗೆ ಹತ್ತು ಮಕ್ಕಳು‌ ಬೇಕೆಂದ ನಟಿ ಸನಾ ವಿರುದ್ಧ ಸಿಡಿಮಿಡಿ

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?