Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Who is responsible for fans death RCB ವಿಜಯೋತ್ಸವ: ದುರಂತಕ್ಕೇನು ಕಾರಣ? ಅಭಿಮಾನಿಗಳ ಸಾವಿಗೆ ಹೊಣೆ ಯಾರು?
ಕರ್ನಾಟಕಪ್ರಮುಖ

Who is responsible for fans death RCB ವಿಜಯೋತ್ಸವ: ದುರಂತಕ್ಕೇನು ಕಾರಣ? ಅಭಿಮಾನಿಗಳ ಸಾವಿಗೆ ಹೊಣೆ ಯಾರು?

Share
2 Min Read
SHARE

newsics.com

ಬೆಂಗಳೂರು: ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆಗೆ ಇದೀಗ ದುರಂತವಾಗಿ ಮಾರ್ಪಟ್ಟಿದೆ.

ಪೂರ್ವ ತಯಾರಿ ಇಲ್ಲದೆ ನಡೆದ ಸಂಭ್ರಮಾಚರಣೆಗೆ ಹತ್ತಕ್ಕೂ ಹೆಚ್ವು ಮಂದಿ ಬಲಿಯಾಗಿದ್ದಾರೆ. ಸರ್ಕಾರದ ತರಾತುರಿಗೆ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜನಾಕ್ರೋಶ ವ್ಯಕ್ತವಾಗುತ್ತಿದೆ.

ಕಾಲ್ತುಳಿತಕ್ಕೆ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲು ಅಂಬ್ಯುಲೆನ್ಸ್ ಸಂಚಾರಕ್ಕೂ ಅಡ್ಡಿ ಉಂಟಾಗುತ್ತಿದೆ. ಸರ್ಕಾರದ ವಿರುದ್ಧ ಜನಾಕ್ರೋಶ ತೀವ್ರಗೊಳ್ಳುತ್ತಿದೆ.

ಎಂಟು ವರ್ಷಗಳ ಬಳಿಕ ಆರ್ ಸಿ ಬಿ ಗೆಲುವಿನ ಸಂಭ್ರಮ ಸೂತಕವಾಗಿ ಮಾರ್ಪಟ್ಟಿದೆ. ಪೂರ್ವತಯಾರಿ ಇಲ್ಲದೆ ತರಾತುರಿಯಲ್ಲಿ ನಡೆದ ಸಂಭ್ರಮಾಚರಣೆಗೆ ಈವರೆಗೆ 10ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತಕ್ಕೆ ಹಲವು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲು ಅಂಬ್ಯುಲೆನ್ಸ್ ಸಂಚಾರಕ್ಕೂ ಅಡ್ಡಿ ಉಂಟಾಗುತ್ತಿದೆ. ಜನರನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ದಿಢೀರ್ ಆಗಿ ಬುಧವಾರ ಬೆಳಗ್ಗೆ ಆರ್ ಸಿ ಬಿ ತಂಡಕ್ಕೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲು ನಿರ್ಧಾರ ಮಾಡಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಹೇಳಿಕೆ ಕೊಡುತ್ತಾರೆ. ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ಹೇಳಿಕೆಯಲ್ಲೇ ಸಾಕಷ್ಟು ಗೊಂದಲ ಇದ್ದವು.

ಸಂಭ್ರಮಾಚರಣೆಗೆ ಎಲ್ಲಿ ಅವಕಾಶ ಕೊಡಬೇಕು? ವಿಜಯ ಯಾತ್ರೆಗೆ ಅವಕಾಶ ಕೊಡಬೇಕೋ ಬೇಡವೋ ಎಂಬ ಬಗ್ಗೆ ಸಾಕಷ್ಟು ಗೊಂದಲಗಳು ಇದ್ದವು.

ಅಂತಿಮವಾಗಿ ವಿಧಾನಸೌಧದಲ್ಲಿ ಅಭಿನಂದನಾ ಸಮಾರಂಭ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಗೆ ನಿರ್ಧಾರ ಮಾಡಲಾಯಿತು.

ಯಾವಾಗ ಆರ್ ಸಿ ಬಿ ಆಟಗಾರರು ಬೆಂಗಳೂರಿಗೆ ಬರುತ್ತಾರೆ ಎಂಬುದು ಬಹಿರಂಗವಾಯ್ತೋ ಅಭಿಮಾನಿಗಳ ತಂಡ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ಸೇರತೊಡಗಿದರು.

ವಿಧಾನಸೌಧದ ಹೈಕೋರ್ಟ್ ಗೇಟ್ ಹೊರಭಾಗದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರತೊಡಗಿದರು. ಕೆಲವರು ಗೇಟ್ ಹತ್ತಿ ವಿಧಾನಸೌಧದ ಒಳಗಡೆ ನುಗ್ಗುವ ಪ್ರಯತ್ನವನ್ನು ಮಾಡಿದ್ದರು.

ಅಭಿಮಾನಿಗಳ ಹುಟ್ಟಾಟ, ಅತಿರೇಕವನ್ನು ನಿಯಂತ್ರಣ ಮಾಡುವುದು ಪೊಲೀಸರಿಗೆ ಸವಾಲಾಗತೊಡಗಿತು. ಕೊನೆಗೂ ಇದು ದುರಂತವಾಗಿ ಮಾರ್ಪಟ್ಟಿತು.

ಬಿಜೆಪಿ ಆರೋಪ:

ಯಾವುದೇ ಪೂರ್ವ ತಯಾರಿ ಇಲ್ಲದೆ ಹಮ್ಮಿಕೊಂಡ ಈ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ಆರೋಪ ಮಾಡಿದೆ. ಅಭಿಮಾನಿಗಳ ಸಾವಿಗೆ ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಕಾರಣ ಎಂದು ಬಿಜೆಪಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

RCB celebration ವಿಧಾನಸೌಧದ ಮುಂಭಾಗ`RCB’ ಆಟಗಾರರಿಗೆ ಸನ್ಮಾನಿಸಿದ CM ಸಿದ್ದರಾಮಯ್ಯ, DCM ಡಿಕೆಶಿ

TAGGED:RCB Victory: What caused the tragedy? Who is responsible for the death of the fans?
Share This Article
Facebook Twitter Copy Link Print
Previous Article RCB celebration ಆರ್ಸಿಬಿ ತಂಡ ನೋಡಲು ಮುಗಿಬಿದ್ದ ಫ್ಯಾನ್ಸ್; ಜಾತ್ರೆಯಂತಾದ ಮೆಟ್ರೋ ಸ್ಟೇಷನ್!
Next Article Bowring Hospital ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ: ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?