Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಸಿರಾಟಕ್ಕೆ ತೊಂದರೆ ದುರಂತಕ್ಕೆ ಕಾರಣ: ವೈದ್ಯರ ಸ್ಪಷ್ಟನೆ, ಮೃತರ ವಿವರ ಇಲ್ಲಿದೆ
ಕರ್ನಾಟಕಪ್ರಮುಖ

ಉಸಿರಾಟಕ್ಕೆ ತೊಂದರೆ ದುರಂತಕ್ಕೆ ಕಾರಣ: ವೈದ್ಯರ ಸ್ಪಷ್ಟನೆ, ಮೃತರ ವಿವರ ಇಲ್ಲಿದೆ

Share
2 Min Read
SHARE

newsics.com

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ 2025ರ ಟ್ರೋಫಿ ಗೆದ್ದ ವಿಜಯೋತ್ಸವ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಒಟ್ಟು 11ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದಾರೆ.

ಉಸಿರಾಡಲು ಸಾಧ್ಯವಾಗಲಾರದ್ದೇ ದುರಂತ ಸಾವಿಗೆ ಕಾರಣ ಎಂದು ವೈದೇಹಿ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

ಆಸ್ಪತ್ರೆಗಳ ಮಾಹಿತಿ ಪ್ರಕಾರ, ಮೃತರ ಹೆಸರುಗಳು, ವಯಸ್ಸು ಮತ್ತು ಚಿಕಿತ್ಸೆ ಪಡೆಯುತ್ತಿರುವವರ ವಿವರಗಳು ಬಹಿರಂಗವಾಗಿವೆ.

ವೈದೇಹಿ ಆಸ್ಪತ್ರೆಯಲ್ಲಿ – 4 ಮೃತರು

ಭೂಮಿಕ್ – 20 ವರ್ಷ
ಸಹನಾ – 19 ವರ್ಷ
20 ವರ್ಷದ ಯುವಕ
35 ವರ್ಷದ ವ್ಯಕ್ತಿ
ಇಲ್ಲಿ ಇನ್ನೂ 12 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದವರು – ಓರ್ವ ಸಾವು
ಚಿನ್ಮಯಿ – 19 ವರ್ಷ
ಈ ಆಸ್ಪತ್ರೆಯಲ್ಲಿ ಇತರ 6 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಬೌರಿಂಗ್ ಆಸ್ಪತ್ರೆಯಲ್ಲಿ– 6 ಮಂದಿ ಸಾವು

– ದಿವ್ಯಾಂಶಿ – 13 ವರ್ಷದ ಬಾಲಕಿ
– ದಿಯಾ – 26 ವರ್ಷದ ಯುವತಿ
-:ಶ್ರವಣ್ – 21 ವರ್ಷದ ಯುವಕ
– ಅಪರಿಚಿತ ಬಾಲಕಿ
– 17 ವರ್ಷದ ಅಪರಿಚಿತ ಯುವಕ
– ಅಪರಿಚಿತ ವ್ಯಕ್ತಿ, ವಯಸ್ಸು, ಹೆಸರು ಗುರುತು ಪತ್ತೆಯಾಗಿಲ್ಲ.
ಬೌರಿಂಗ್ ಆಸ್ಪತ್ರೆಯಲ್ಲಿ ನಿಧಿ, ರಕ್ಷಿತಾ, ಹೀನಾ, ಶಾಮಿಲಿ ಹಾಗೂ ಅನುಜ್ ಇವರಿಗೆ ತೀವ್ರವಾದ ಗಾಯಗಳಿಂದ ಬಳಲುತ್ತಿದ್ದಾರೆ. ಇನ್ನು ಕೆಲವರ ಸ್ಥಿತಿ ಗಂಭೀರವಾಗಿದೆ.
ಒಟ್ಟು ಸಾವು: 11
ತೀವ್ರ ಗಾಯಗೊಂಡ (12+6+5) 23ಕ್ಕೂ ಹೆಚ್ಚು ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುಥತಿದ್ದಾರೆ.

ನಿಗದಿತ ಗೇಟ್‌ಗಳ ಮೂಲಕ ಪ್ರವೇಶ ನಿಯಂತ್ರಣ ಸಾಧ್ಯವಾಗದ ಕಾರಣ ನೂಕುನುಗ್ಗಲು ಉಂಟಾಯಿತು ಎನ್ನಲಾಗಿದೆ.

ಮಂಡ್ಯ ಜಿಲ್ಲೆಯ ಯುವಕ ಪೂರ್ಣಚಂದ್ರ (25) ಸಾವಿಗೀಡಾಗಿದ್ದಾರೆ. ಮೃತ ಪೂರ್ಣಚಂದ್ರ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದವರು. ಸಿವಿಲ್ ಎಂಜಿನಿಯರಿಂಗ್‌ ಶಿಕ್ಷಣ ಪಡೆದಿದ್ದ ಅವರು ಮೈಸೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡಿಕೊಂಡಿದ್ದರು. ಕ್ರಿಕೆಟ್ ಹಾಗೂ RCB ತಂಡದ ಅಭಿಮಾನಿಯಾಗಿದ್ದ ಪೂರ್ಣಚಂದ್ರ, ತಮ್ಮ ಸ್ನೇಹಿತರೊಂದಿಗೆ RCB ಸಂಭ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದರು.

ಮೃತರ ಕುಟುಂಬಕ್ಕೆ10 ಲಕ್ಷ ರೂ. ಪರಿಹಾರ, ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ, ಡಿಸಿಯಿಂದ ತನಿಖೆಗೆ ಸಿಎಂ ಆದೇಶ

Bowring Hospital ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ: ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ

TAGGED:here are the details of the deceasedRespiratory distress was the cause of the tragedy: Doctor's clarification
Share This Article
Facebook Twitter Copy Link Print
Previous Article ಮೃತರ ಕುಟುಂಬಕ್ಕೆ10 ಲಕ್ಷ ರೂ. ಪರಿಹಾರ, ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ, ಡಿಸಿಯಿಂದ ತನಿಖೆಗೆ ಸಿಎಂ ಆದೇಶ
Next Article RCB fans drown in alcohol RCB ವಿಜಯ: ರಾಜ್ಯಾದ್ಯಂತ ಕುಡುಕರದ್ದೇ ದರ್ಬಾರ್, ಎಷ್ಟು ಕೋಟಿ ಎಣ್ಣೆ ಕುಡಿದ್ರು ಗೊತ್ತಾ?

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?