ಉಸಿರಾಟಕ್ಕೆ ತೊಂದರೆ ದುರಂತಕ್ಕೆ ಕಾರಣ: ವೈದ್ಯರ ಸ್ಪಷ್ಟನೆ, ಮೃತರ ವಿವರ ಇಲ್ಲಿದೆ

newsics.com ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ 2025ರ ಟ್ರೋಫಿ ಗೆದ್ದ ವಿಜಯೋತ್ಸವ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಒಟ್ಟು 11ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದಾರೆ. ಉಸಿರಾಡಲು ಸಾಧ್ಯವಾಗಲಾರದ್ದೇ ದುರಂತ ಸಾವಿಗೆ ಕಾರಣ ಎಂದು ವೈದೇಹಿ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಆಸ್ಪತ್ರೆಗಳ ಮಾಹಿತಿ ಪ್ರಕಾರ, ಮೃತರ ಹೆಸರುಗಳು, ವಯಸ್ಸು ಮತ್ತು ಚಿಕಿತ್ಸೆ ಪಡೆಯುತ್ತಿರುವವರ ವಿವರಗಳು ಬಹಿರಂಗವಾಗಿವೆ. ವೈದೇಹಿ ಆಸ್ಪತ್ರೆಯಲ್ಲಿ – 4 ಮೃತರು ಭೂಮಿಕ್ – 20 … Continue reading ಉಸಿರಾಟಕ್ಕೆ ತೊಂದರೆ ದುರಂತಕ್ಕೆ ಕಾರಣ: ವೈದ್ಯರ ಸ್ಪಷ್ಟನೆ, ಮೃತರ ವಿವರ ಇಲ್ಲಿದೆ