ಮೃತರ ಕುಟುಂಬಕ್ಕೆ10 ಲಕ್ಷ ರೂ. ಪರಿಹಾರ, ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ, ಡಿಸಿಯಿಂದ ತನಿಖೆಗೆ ಸಿಎಂ ಆದೇಶ

newsics.com ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರ ಹತ್ತು ಲಕ್ಷ ರೂ. ಪರಿಹಾರ ಘೋಷಿಸಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಬೌರಿಂಗ್ ಆಸ್ಪತ್ರೆಗೆ ತೆರಳಿ ಸಾಂತ್ವನ ಹೇಳಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಈ‌ ಮಾಹಿತಿ ನೀಡಿದರು. Anushka Sharma ಅನುಷ್ಕಾ ಶರ್ಮಾ ಕೈಯಲ್ಲಿ ದುಬಾರಿ ರೋಲೆಕ್ಸ್ ವಾಚ್! :ಈ ಗಡಿಯಾರದ ಬೆಲೆ ಕೇಳಿದ್ರೆ ಶಾಕ್ ಆಗ್ತೀರ!