Bowring Hospital ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ: ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ

newsics.com ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭೀಕರ ಕಾಲ್ತುಳಿತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕಾಲ್ತುಳಿತ ದುರಂತದಲ್ಲಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಆರು ಜನರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಾಲ್ವರು ವೈದೇಹಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಲವರು ಗಾಯಾಳುಗಳು ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಗಾಯಾಅಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ವೈದ್ಯರಿಂದಲೂ ಮಾಹಿತಿ … Continue reading Bowring Hospital ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ: ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ