Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB celebration ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರಿ ನೂಕುನುಗ್ಗಲು: ಇಬ್ಬರು RCB ಅಭಿಮಾನಿಗಳು ಸಾವು!
ಕರ್ನಾಟಕಪ್ರಮುಖ

RCB celebration ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರಿ ನೂಕುನುಗ್ಗಲು: ಇಬ್ಬರು RCB ಅಭಿಮಾನಿಗಳು ಸಾವು!

Share
0 Min Read
SHARE

newsics.com

ಬೆಂಗಳೂರು: ಆರ್ ಸಿಬಿ ತಂಡ ಐಪಿಎಲ್ ಕಪ್ ಗೆದ್ದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದ ಇಬ್ಬರು ಅಭಿಮಾನಿಗಳು ಸಾವನ್ನಪ್ಪಿದ್ದಾರೆ.

ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ ಯುವಕನೋರ್ವನಿಗೆ ಕಾಲು ಮುರಿತವಾಗಿದೆ. ಇಬ್ಬರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

https://x.com/ANI/status/1930223184436924808?ref_src=twsrc%5Etfw%7Ctwcamp%5Etweetembed%7Ctwterm%5E1930223184436924808%7Ctwgr%5Eff1676189a5e397e8a8cdc88fadb44f08bc550b6%7Ctwcon%5Es1_c10&ref_url=https%3A%2F%2Fm.test.in%2F

RCB Celebration; ‘RCB’ ಫ್ಯಾನ್ಸ್ ಗಳಿಂದ ವಿಧಾನಸೌಧದ ಬಳಿ ನೂಕು ನುಗ್ಗಲು : ಪೊಲೀಸರಿಂದ ಲಾಠಿಚಾರ್ಜ್

TAGGED:Two RCB fans killed in stampede near M. Chinnaswamy Stadium in Bengaluru!
Share This Article
Facebook Twitter Copy Link Print
Previous Article RCB Celebration; ‘RCB’ ಫ್ಯಾನ್ಸ್ ಗಳಿಂದ ವಿಧಾನಸೌಧದ ಬಳಿ ನೂಕು ನುಗ್ಗಲು : ಪೊಲೀಸರಿಂದ ಲಾಠಿಚಾರ್ಜ್
Next Article RCB celebrations; RCB ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ: ಸಾವಿನ ಸಂಖ್ಯೆ 13ಕ್ಕೇರಿಕೆ

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?