RCB celebration ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರಿ ನೂಕುನುಗ್ಗಲು: ಇಬ್ಬರು RCB ಅಭಿಮಾನಿಗಳು ಸಾವು!

newsics.com ಬೆಂಗಳೂರು: ಆರ್ ಸಿಬಿ ತಂಡ ಐಪಿಎಲ್ ಕಪ್ ಗೆದ್ದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದ ಇಬ್ಬರು ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. … Continue reading RCB celebration ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರಿ ನೂಕುನುಗ್ಗಲು: ಇಬ್ಬರು RCB ಅಭಿಮಾನಿಗಳು ಸಾವು!