Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BREAKING ಬೆಂಗಳೂರು ಸಿಟಿ ಪೊಲೀಸ್ ಕಮಿಷನರ್ ಸಸ್ಪೆಂಡ್, ನಿವೃತ್ತ ನ್ಯಾಯಾಧೀಶ ನ್ಯಾ.ಮೈಕಲ್ ಡಿ.ಕುನ್ಹಾ ಅವರಿಂದ ತನಿಖೆಗೆ ತೀರ್ಮಾನ
ಕರ್ನಾಟಕಪ್ರಮುಖ

BREAKING ಬೆಂಗಳೂರು ಸಿಟಿ ಪೊಲೀಸ್ ಕಮಿಷನರ್ ಸಸ್ಪೆಂಡ್, ನಿವೃತ್ತ ನ್ಯಾಯಾಧೀಶ ನ್ಯಾ.ಮೈಕಲ್ ಡಿ.ಕುನ್ಹಾ ಅವರಿಂದ ತನಿಖೆಗೆ ತೀರ್ಮಾನ

Share
1 Min Read
SHARE

newsics.com 

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತಿರುವುದಾಗಿ ಘೋಷಣೆ ಮಾಡಿದರು. ಅಲ್ಲದೇ ಪ್ರಮುಖವಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಲ್ತುಳಿತ ದುರಂತ ಪ್ರಕರಣ ಸಂಬಂಧ, ಬೆಂಗಳೂರು ಪೊಲೀಸ್ ಕಮಿಷ್ನರ್ ಬಿ.ದಯಾನಂದ್, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಸಿಪಿಐ, ನಿಗದಿತ ಏರಿಯಾದ ಎಸಿಪಿ, ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

 

 

Share This Article
Facebook Twitter Copy Link Print
Previous Article Gautam Gambhir ನಾನು ಎಂದಿಗೂ ರೋಡ್ ಶೋಗಳ ಬೆಂಬಲಿಗನಲ್ಲ-ಗೌತಮ್ ಗಂಭೀರ್
Next Article ಜೋಲಿಗೆ ಕಟ್ಟಿದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಒಂದು ವರ್ಷದ ಮಗು ಸಾವು

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?