newsics.com ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತಿರುವುದಾಗಿ ಘೋಷಣೆ ಮಾಡಿದರು. ಅಲ್ಲದೇ ಪ್ರಮುಖವಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಲ್ತುಳಿತ ದುರಂತ … Continue reading BREAKING ಬೆಂಗಳೂರು ಸಿಟಿ ಪೊಲೀಸ್ ಕಮಿಷನರ್ ಸಸ್ಪೆಂಡ್, ನಿವೃತ್ತ ನ್ಯಾಯಾಧೀಶ ನ್ಯಾ.ಮೈಕಲ್ ಡಿ.ಕುನ್ಹಾ ಅವರಿಂದ ತನಿಖೆಗೆ ತೀರ್ಮಾನ
Copy and paste this URL into your WordPress site to embed
Copy and paste this code into your site to embed