Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೂಟ್ಕೇಸ್ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ
ದೇಶ

ಸೂಟ್ಕೇಸ್ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

Share
1 Min Read
SHARE

newsics.com

ತೆಲಂಗಾಣ: ಅಪರಿಚಿತ ಮಹಿಳೆಯ ಶವವನ್ನು ಸೂಟ್ಕೇಸ್ನಲ್ಲಿ ತುಂಬಿಸಿ ಪೊದೆಗಳಲ್ಲಿ ಎಸೆದಿರುವ ಘಟನೆ ತೆಲಂಗಾಣದ ಹೈದರಾಬಾದ್ ನ ಬಾಚುಪಲ್ಲಿಯಲ್ಲಿ ನಡೆದಿದೆ.

  ಮೃತಳನ್ನು ಬೇರೆಡೆ ಕೊಂದು, ಆಕೆಯ ಶವವನ್ನು ಸೂಟ್‌ಕೇಸ್‌ನಲ್ಲಿ ಇರಿಸಲಾಗಿದೆ ಎಂದು ಶಂಕಿಸಲಾಗಿದೆ.

ವಿಜಯದುರ್ಗಾ ಮಾಲೀಕರ ಸಂಘದ ಕಾಲೋನಿಯ ರೆಡ್ಡಿ ಲ್ಯಾಬ್‌ನ ಗೋಡೆಯ ಬಳಿ 25ರಿಂದ 35 ವರ್ಷ ವಯಸ್ಸಿನ ಮಹಿಳೆಯ ಹೆಣ ಪತ್ತೆಯಾಗಿದೆ. ಈ ಜಾಗದಲ್ಲಿ ಕಡುಗೆಂಪು ಬಣ್ಣದ ಸೂಟ್‌ಕೇಸ್‌ನಲ್ಲಿ ದುರ್ವಾಸನೆ ಬರುತ್ತಿದೆ ಎಂಬುದರ ಬಗ್ಗೆ ಬುಧವಾರ ಮಧ್ಯಾಹ್ನ ಮಾಹಿತಿ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಸೂಟ್‌ಕೇಸ್ ಅನ್ನು ಪರಿಶೀಲಿಸಿದಾಗ, ಕೆಂಪು ಸೂಟ್ ಧರಿಸಿದ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆ 10ರಿಂದ 12 ದಿನಗಳ ಹಿಂದೆ ನಡೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ

.

 

 

Share This Article
Facebook Twitter Copy Link Print
Previous Article Viral ನಡುಬೀದಿಯಲ್ಲಿ ಜೋಡಿ ಹಕ್ಕಿಗಳ ರೋಮ್ಯಾನ್ಸ್ – ವೈರಲ್ ವಿಡಿಯೋ ನೋಡಿ
Next Article ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಶವವಾಗಿ ಪತ್ತೆ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?