Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pakistan’s new drama begins ಮಾತುಕತೆಗೆ ಭಾರತವನ್ನು ನೀವೇ ಒಪ್ಪಿಸಿ: ಟ್ರಂಪ್‌ಗೆ ಪಾಕ್ ದುಂಬಾಲು, ಶುರುವಾಯ್ತು ಪಾಕಿಸ್ತಾನದ ಹೊಸ ನಾಟಕ
ದೇಶಪ್ರಮುಖವಿದೇಶ

Pakistan’s new drama begins ಮಾತುಕತೆಗೆ ಭಾರತವನ್ನು ನೀವೇ ಒಪ್ಪಿಸಿ: ಟ್ರಂಪ್‌ಗೆ ಪಾಕ್ ದುಂಬಾಲು, ಶುರುವಾಯ್ತು ಪಾಕಿಸ್ತಾನದ ಹೊಸ ನಾಟಕ

Share
1 Min Read
SHARE

newsics.com
ಇಸ್ಲಾಮಾಬಾದ್: ‘ನಮ್ಮ ಜತೆ ಮಾತುಕತೆಗೆ ಭಾರತವನ್ನು ನೀವೇ ಒಪ್ಪಿಸಬೇಕು’ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಮನವಿ ಮಾಡಿದ್ದಾರೆ.

ಈ‌ ಮೂಲಕ ಪಾಕಿಸ್ತಾನ ಹೊಸದೊಂದು ನಾಟಕ ಶುರು ಮಾಡಿದಂತಿದೆ.

ಈಗಾಗಲೇ ಭಾರತವು ಪಾಕಿಸ್ತಾನ ಭಯೋತ್ಪಾದನೆಗೆ ಸಹಕಾರ ನೀಡುವುದನ್ನು ಬಿಡುವವರೆಗೂ ಅವರೊಂದಿಗೆ ಬೇರೆ ಯಾವ ರೀತಿ ಮಾತುಕತೆಯೂ ಇಲ್ಲ. ಇನ್ನೇನಿದ್ದರೂ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತ್ರ ಮಾತನಾಡುತ್ತೇವೆ ಎಂದು ಹೇಳಿತ್ತು.

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪಾಕಿಸ್ತಾನ ಮೂಲದ ಉಗ್ರರು ಅಮಾಯಕ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರತಿಯಾಗಿ ಭಾರತವು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಅದಕ್ಕೂ ಮೊದಲು ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸಿತ್ತು, ಇದರಿಂದ ಭಾರತದ ಮೂಲಕ ಪಾಕಿಸ್ತಾನಕ್ಕೆ ಹೋಗುವ ನೀರಿಗೆ ತಡೆ ಬಿದ್ದಿತ್ತು.

ಈ ನಿರ್ಧಾರವು ಪಾಕಿಸ್ತಾನದಲ್ಲಿ ನೀರಿನ ಅಭಾವ ಸೃಷ್ಟಿಸಿದೆ. ಏರ್ಪೋರ್ಟ್ನಲ್ಲಿ ಕೂಡ ನೀರು ಇಲ್ಲದೆ ಜನ ಪರದಾಡುವಂತಾಗಿದೆ. ಮೇ 10ರಂದು ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದವು. ಪಾಕಿಸ್ತಾನವು ಸಿಂಧೂ ನದಿ ಒಪ್ಪಂದದ ವಿಚಾರವಾಗಿ ಮಾತನಾಡಲು ಬಯಸಿತ್ತು ಆದರೆ ಭಾರತ ಅದಕ್ಕೆ ಸಿದ್ಧವಿರಲಿಲ್ಲ.

Top Indian Army officer missing! ಭಾರತೀಯ ಉನ್ನತ ಸೇನಾಧಿಕಾರಿ ನಾಪತ್ತೆ! ವಾಕಿಂಗ್‌ಗೆ ಲೆಫ್ಟಿನೆಂಟ್ ಕರ್ನಲ್ ಪ್ರದೀಪ್‌ಗಾಗಿ 4 ದಿನಗಳಿಂದ ವ್ಯಾಪಕ ಶೋಧ

High Court registers suo motu case ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ ಹೈಕೋರ್ಟ್: ಇಂದು ಮಧ್ಯಾಹ್ನ ವಿಚಾರಣೆ

US news 12 ದೇಶಗಳನ್ನು ಅಪಾಯಕಾರಿ ವರ್ಗಕ್ಕೆ ಸೇರಿಸಿದ ಟ್ರಂಪ್, ಅಮೆರಿಕ ಪ್ರವೇಶ ನಿಷೇಧ

Virat-Anushka’s Temple Run | RCB ವಿಜಯಕ್ಕೆ ವಿರಾಟ್- ಅನುಷ್ಕಾ ದಂಪತಿಯ ಟೆಂಪಲ್ ರನ್ ಕಾರಣವಂತೆ… ಭಾರೀ ಚರ್ಚೆ!

TAGGED:Bring India into talks yourself: Pakistan's taunt to TrumpPakistan's new drama begins
Share This Article
Facebook Twitter Copy Link Print
Previous Article Virat-Anushka’s Temple Run | RCB ವಿಜಯಕ್ಕೆ ವಿರಾಟ್- ಅನುಷ್ಕಾ ದಂಪತಿಯ ಟೆಂಪಲ್ ರನ್ ಕಾರಣವಂತೆ… ಭಾರೀ ಚರ್ಚೆ!
Next Article RCB ಸಂಭ್ರಮದಲ್ಲಿ ಕಾಲ್ತುಳಿತ : ಸಾವು-ನೋವು ನೆನೆದು ಕಣ್ಣೀರಿಟ್ಟ ಡಿಸಿಎಂ

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?