Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB Victory Parade Stampede ಕಾಲ್ತುಳಿತ‌ ಕೇಸ್ ಸಿಐಡಿಗೆ ವಹಿಸಲು ಸಂಪುಟ ಸಭೆ ನಿರ್ಧಾರ
ಕರ್ನಾಟಕಪ್ರಮುಖ

RCB Victory Parade Stampede ಕಾಲ್ತುಳಿತ‌ ಕೇಸ್ ಸಿಐಡಿಗೆ ವಹಿಸಲು ಸಂಪುಟ ಸಭೆ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಆಯೋಜಿಸಿದ್ದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ದುರಂತ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಸರ್ಕಾರ ನಿರ್ಧರಿಸಿದೆ.

ಜೂನ್ 3 ರಂದು ಐಪಿಎಲ್ ಫೈನಲ್ ಮ್ಯಾಚ್ ನಡೆದಿತ್ತು. ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಆರ್ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬರೋಬ್ಬರಿ 18 ವರ್ಷಗಳ ಬಳಿಕ ತಮ್ಮ ಮೊದಲ ಐಪಿಎಲ್ ಟ್ರೋಫಿ ಗೆದ್ದಿದೆ. ಬೆನ್ನಲ್ಲೇ, ಆರ್ಸಿಬಿ ಮ್ಯಾನೇಜ್ಮೆಂಟ್, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಕ್ಟರಿ ಮೆರವಣಿಗೆ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಆರ್ಸಿಬಿ ಅಭಿಮಾನಿಗಳನ್ನ ಆಯೋಜಿಸಿತ್ತು. ಯಾವುದೇ ಪೂರ್ವ ತಯಾರಿ ಇಲ್ಲದೇ ಕಾರ್ಯಕ್ರಮ ಆಯೋಜನೆಗೊಂಡ ಪರಿಣಾಮ ನಿರೀಕ್ಷೆಗೂ ಮೀರಿ ಅಭಿಮಾನಿಗಳು ಬಂದಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಇದರಿಂದ 11 ಮಂದಿಯ ಜೀವ ಹೋಗಿದೆ.

TAGGED:#RCB #Victory #Parade #Stampede #CID #meeting
Share This Article
Facebook Twitter Copy Link Print
Previous Article RCB Victory Parade Stampede ಕಾಲ್ತುಳಿತ ಪ್ರಕರಣ: ಆರ್ಸಿಬಿ, ಕೆಎಸ್ಸಿಎ ವಿರುದ್ಧ ಎಫ್ಐಆರ್ ದಾಖಲು
Next Article DK Sivakumar RCB ಅಭಿಮಾನಿಯ ತಲೆಗೆ ಬಾರಿಸಿ ನೂಕಿದ ಡಿಸಿಎಂ – ವೈರಲ್ ವಿಡಿಯೋ ನೋಡಿ

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?