ignoring the police advice ಪೊಲೀಸ್ ಅಧಿಕಾರಿಗಳ ಸಲಹೆ ಧಿಕ್ಕರಿಸಿದ್ದೇ ದುರಂತಕ್ಕೆ ಕಾರಣವಾಯಿತೇ? ಪೊಲೀಸರ ಸಲಹೆ ಏನಾಗಿತ್ತು?

newsics.com ಬೆಂಗಳೂರು: ಪೊಲೀಸ್ ಅಧಿಕಾರಿಗಳ ಸಲಹೆಯನ್ನು ಧಿಕ್ಕರಿಸಿ ದಿಢೀರ್ ಆಗಿ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದೇ ಕಾಲ್ತುಳಿತ ದುರಂತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಸರ್ಕಾರ ಮತ್ತು ಆರ್‌ಸಿಬಿ ಆಡಳಿತ ಮಂಡಳಿ ಪೊಲೀಸ್ ಅಧಿಕಾರಿಗಳ ಸಲಹೆಯನ್ನು ಕಡೆಗಣಿಸಿ ಕಾರ್ಯಕ್ರಮವನ್ನು ಹಠಾತ್ತಾಗಿ ಆಯೋಜಿಸಿತ್ತು ಎಂಬುದು ತಿಳಿದುಬಂದಿದೆ. ಹಠಾತ್ತಾಗಿ ಕಾರ್ಯಕ್ರಮ ಆಯೋಜಿಸಿದ್ದರ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಅಸಮಾಧಾನದ ಮಾತುಗಳನ್ನಾಡಿದ್ದಾರೆ. ತಕ್ಷಣವೇ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸುವ ಬದಲು ಒಂದು ವಾರದ ನಂತರ ಮಾಡುವಂತೆ ಸಲಹೆ ನೀಡಲಾಗಿತ್ತು. ಆದರೆ ಅದನ್ನು ಕಡೆಗಣಿಸಲಾಯಿತು ಎಂದು … Continue reading ignoring the police advice ಪೊಲೀಸ್ ಅಧಿಕಾರಿಗಳ ಸಲಹೆ ಧಿಕ್ಕರಿಸಿದ್ದೇ ದುರಂತಕ್ಕೆ ಕಾರಣವಾಯಿತೇ? ಪೊಲೀಸರ ಸಲಹೆ ಏನಾಗಿತ್ತು?