Railway tatkal ticket ಈ ತಿಂಗಳಾಂತ್ಯಕ್ಕೆ ರೈಲ್ವೆ ತತ್ಕಾಲ್ ಟಿಕೆಟ್ ಬುಕಿಂಗ್‌ಗೆ ಇ- ಆಧಾರ್ ದೃಢೀಕರಣ ಕಡ್ಡಾಯ
newsics.com ನವದೆಹಲಿ: ಭಾರತೀಯ ರೈಲ್ವೆ ಈ ತಿಂಗಳ ಕೊನೆಯಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್‌ಗಳಿಗೆ ಕಡ್ಡಾಯ ಇ-ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲಿದೆ. ತತ್ಕಾಲ್ ರೈಲು ಟಿಕೆಟ್‌ಗಳನ್ನು ಬುಕಿಂಗ್ ಮಾಡಲು ಭಾರತೀಯ ರೈಲ್ವೆ ಕಡ್ಡಾಯ ಇ-ಆಧಾರ್ ದೃಢೀಕರಣ ಪರಿಚಯಿಸಲು ಸಜ್ಜಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಐಆರ್‌ಸಿಟಿಸಿ ಅಕೌಂಟ್ ದುರುಪಯೋಗ ಮತ್ತು ವಂಚನೆಯನ್ನು ಕಡಿಮೆ ಮಾಡಲು ರೈಲ್ವೆ ತೀರ್ಮಾನಿಸಿದೆ. ಇದರಿಂದ ನಿಜವಾದ ಪ್ರಯಾಣಿಕರಿಗೆ ಇನ್ನು ತತ್ಕಾಲ್ ಟಿಕೆಟ್ ಬುಕ್ ಮಾಡುವುದು ಸುಲಭವಾಗಲಿದೆ. ಈ … Continue reading Railway tatkal ticket ಈ ತಿಂಗಳಾಂತ್ಯಕ್ಕೆ ರೈಲ್ವೆ ತತ್ಕಾಲ್ ಟಿಕೆಟ್ ಬುಕಿಂಗ್‌ಗೆ ಇ- ಆಧಾರ್ ದೃಢೀಕರಣ ಕಡ್ಡಾಯ
Copy and paste this URL into your WordPress site to embed
Copy and paste this code into your site to embed