Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gautam Gambhir ನಾನು ಎಂದಿಗೂ ರೋಡ್ ಶೋಗಳ ಬೆಂಬಲಿಗನಲ್ಲ-ಗೌತಮ್ ಗಂಭೀರ್
ದೇಶ

Gautam Gambhir ನಾನು ಎಂದಿಗೂ ರೋಡ್ ಶೋಗಳ ಬೆಂಬಲಿಗನಲ್ಲ-ಗೌತಮ್ ಗಂಭೀರ್

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ  ಏಕಾಏಕಿ ಚಿನ್ನಸ್ವಾಮಿ ಮೈದಾನಕ್ಕೆ ಅಪಾರ ಅಭಿಮಾನಿಗಳು ಹರಿದು ಬಂದ ಪರಿಣಾಮ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಈ ಘೋರ ದುರಂತದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿ ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ದೊಡ್ಡ ಹೇಳಿಕೆಯನ್ನು ನೀಡಿದ್ದಾರೆ.

 

ಭಾರತ vs ಇಂಗ್ಲೆಂಡ್ ಟೆಸ್ಟ್ ಸರಣಿಗೂ ಮುನ್ನ ಮುಖ್ಯ ಕೋಚ್ ಗಂಭೀರ್ ಮತ್ತು ನಾಯಕ ಗಿಲ್ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿರುವ ಗಂಭೀರ್, ಬೆಂಗಳೂರಿನಲ್ಲಿ ನಡೆದ ಘಟನೆ ದುರಾದೃಷ್ಟಕರ. ನಾನು ಎಂದಿಗೂ ರೋಡ್ ಶೋಗಳ ಬೆಂಬಲಿಗನಲ್ಲ. 2007ರಲ್ಲಿ ಭಾರತದ ಟಿ-20 ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದಾಗಲೂ ನಾನು ಅದನ್ನೇ ನಂಬಿದ್ದೆ. ಅಂತಹ ವಿಷಯಗಳಿಗಿಂತ ಜನರ ಜೀವಗಳು ಬಹಳ ಮುಖ್ಯ. ಭವಿಷ್ಯದಲ್ಲಿಯೂ ನಾನು ಅದನ್ನೇ ಹೇಳುತ್ತಲೇ ಇರುತ್ತೇನೆ.

ನಾವು 11 ಜನರ ಕಳೆದುಕೊಳ್ಳಲು ಸಾಧ್ಯವಿಲ್ಲ. ನೀವು ರೋಡ್ ಶೋ ನಡೆಸಲು ಸಿದ್ಧರಿಲ್ಲದಿದ್ದರೆ ಮುಂದೆ ಹೋಗಬಾರದಿತ್ತು. ಇಂತಹ ವಿಚಾರಗಳಿಗೆ ನಾವು ಹೆಚ್ಚು ಜವಾಬ್ದಾರರಾಗಿರಬೇಕು. ಭವಿಷ್ಯದಲ್ಲಿ ನಾವು ಹೆಚ್ಚು ಜಾಗರೂಕರಾಗಿರಬೇಕು ಎಂದು ಹೇಳಿದ್ದಾರೆ.

Share This Article
Facebook Twitter Copy Link Print
Previous Article Thuglife ಥಗ್‌ಲೈಫ್‌ ನಿಜಕ್ಕೂ ಒಂದು ಹಿಂಸೆ ಎಂದ ಸಿನಿಪ್ರಿಯರು – ಹೀಗೆನ್ನಲು ಕಾರಣವೇನು
Next Article BREAKING ಬೆಂಗಳೂರು ಸಿಟಿ ಪೊಲೀಸ್ ಕಮಿಷನರ್ ಸಸ್ಪೆಂಡ್, ನಿವೃತ್ತ ನ್ಯಾಯಾಧೀಶ ನ್ಯಾ.ಮೈಕಲ್ ಡಿ.ಕುನ್ಹಾ ಅವರಿಂದ ತನಿಖೆಗೆ ತೀರ್ಮಾನ

Popular Posts

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಅಗಸ್ಟ್​​ 7 ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ!

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?