Gautam Gambhir ನಾನು ಎಂದಿಗೂ ರೋಡ್ ಶೋಗಳ ಬೆಂಬಲಿಗನಲ್ಲ-ಗೌತಮ್ ಗಂಭೀರ್

newsics.com ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ  ಏಕಾಏಕಿ ಚಿನ್ನಸ್ವಾಮಿ ಮೈದಾನಕ್ಕೆ ಅಪಾರ ಅಭಿಮಾನಿಗಳು ಹರಿದು ಬಂದ ಪರಿಣಾಮ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಈ ಘೋರ ದುರಂತದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿ ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ದೊಡ್ಡ ಹೇಳಿಕೆಯನ್ನು ನೀಡಿದ್ದಾರೆ.   ಭಾರತ vs ಇಂಗ್ಲೆಂಡ್ ಟೆಸ್ಟ್ ಸರಣಿಗೂ ಮುನ್ನ ಮುಖ್ಯ ಕೋಚ್ ಗಂಭೀರ್ ಮತ್ತು ನಾಯಕ ಗಿಲ್ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿರುವ ಗಂಭೀರ್, ಬೆಂಗಳೂರಿನಲ್ಲಿ … Continue reading Gautam Gambhir ನಾನು ಎಂದಿಗೂ ರೋಡ್ ಶೋಗಳ ಬೆಂಬಲಿಗನಲ್ಲ-ಗೌತಮ್ ಗಂಭೀರ್