Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Virat Kohli ನನಗೆ ಹೇಳಲು ಪದಗಳಿಲ್ಲ ,ಈ ಘಟನೆ ಬೇಸರ ತರಿಸಿದೆ – ವಿರಾಟ್ ಕೊಹ್ಲಿ
ದೇಶಕರ್ನಾಟಕ

Virat Kohli ನನಗೆ ಹೇಳಲು ಪದಗಳಿಲ್ಲ ,ಈ ಘಟನೆ ಬೇಸರ ತರಿಸಿದೆ – ವಿರಾಟ್ ಕೊಹ್ಲಿ

Share
1 Min Read
SHARE

newsics.com

17 ವರ್ಷಗಳು, 6256 ದಿನಗಳು, 90,08,640 ನಿಮಿಷಗಳ ನಂತರ ಕೊನೆಗೂ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದ ಮಹತ್ವದ ಕನಸು ನನಸಾಗಿದೆ. ಬರೋಬ್ಬರಿ 18 ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಐಪಿಎಲ್ ಟ್ರೋಫಿಯನ್ನು ಗೆದ್ದಿದೆ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಅದೊಂದು ದುರಂತ ಇಡೀ ಆರ್ಸಿಬಿ ತಂಡವನ್ನು ಹಾಗೂ ಅದರ ಅಭಿಮಾನಿಗಳನ್ನು ನೋವು ಉಂಟುಮಾಡಿದೆ.

ಈ ದುರಂತದ ನಡುವೆ ತಂಡದ ಆಟಗಾರರು 15 ನಿಮಿಷಗಳ ಕಾರ್ಯಕ್ರಮ ನೀಡಿ ಕ್ರೀಡಾಂಗಣದಿಂದ ಹೊರನಡೆದಿದ್ದರು. ಇದೀಗ ಕರ್ನಾಟಕದ ದತ್ತು ಪುತ್ರ ವಿರಾಟ್ ಕೊಹ್ಲಿ ಕೂಡ ತಂಡದ ಕೆಲಸಗಳನ್ನೆಲ್ಲ ಮುಗಿಸಿ, ಬೇಸರಿಂದ ಬೆಂಗಳೂರು ತೊರೆದಿದ್ದಾರೆ.

ಆರ್ಸಿಬಿ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ವಿರಾಟ್ ಕೊಹ್ಲಿ ಹಾಗೂ ಅವರ ಮಡದಿ ಅನುಷ್ಕಾ ಶರ್ಮಾ ಭಾರದ ಮನಸಿನೊಂದಿಗೆ ಬೆಂಗಳೂರು ತೊರೆದಿದ್ದು, ಇವರಿಬ್ಬರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಜಯೋತ್ಸವದ ಮೆರವಣಿಗೆಯ ಸಮಯದಲ್ಲಿ ನಡೆದ ದುರಂತದ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸಂತಾಪ ಸೂಚಿಸಿದ್ದ ಕೊಹ್ಲಿ, ‘ನನಗೆ ಹೇಳಲು ಪದಗಳಿಲ್ಲ. ಈ ಘಟನೆ ಬೇಸರ ತರಿಸಿದೆ ಎಂದು ಬರೆದುಕೊಂಡಿದ್ದಾರೆ.

https://x.com/CSKFansArmy/status/1930502436382290218

https://www.instagram.com/p/DKfKQnwSeKD/?igsh=OXRodmNseHg5bHV5

TAGGED:#ViratKohli #rcb #banglore #celebration #cricket
Share This Article
Facebook Twitter Copy Link Print
Previous Article ವ್ಯಾನ್ ಮೇಲೆ ಉರುಳಿ ಬಿದ್ದ ಟ್ರಕ್, 9 ಮಂದಿ ಸಾವು
Next Article Namma metro ಸಿಕ್ಕ ಸಿಕ್ಕಂತೆ ಜಂಪ್ ಮಾಡಿದ ನಮ್ಮ ಮೆಟ್ರೋ ಪ್ರಯಾಣಿಕರು – ವೈರಲ್ ವಿಡಿಯೋ ನೋಡಿ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?