Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ambulance shortage ಆಂಬುಲೆನ್ಸ್ ಇಲ್ಲದೆ ಶವ ಸಾಗಿಸಲೂ ಪರದಾಟ, ಹೋಗೋದು ಬೇಡ ಅಂದಿದ್ದೆ… ಮೊಮ್ಮಗಳ ನೆನೆದು ತಾತ ಕಣ್ಣೀರು…
ಕರ್ನಾಟಕಪ್ರಮುಖ

Ambulance shortage ಆಂಬುಲೆನ್ಸ್ ಇಲ್ಲದೆ ಶವ ಸಾಗಿಸಲೂ ಪರದಾಟ, ಹೋಗೋದು ಬೇಡ ಅಂದಿದ್ದೆ… ಮೊಮ್ಮಗಳ ನೆನೆದು ತಾತ ಕಣ್ಣೀರು…

Share
1 Min Read
SHARE

newsics.com

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಂಭೀರ ಸ್ಥಿತಿಯಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಮಧ್ಯೆ, ಮೃತದೇಹಗಳನ್ನು ಅವರವರ ಮನೆಗಳಿಗೆ ಸ್ಥಳಾಂತರಿಸಲು ಆಂಬುಲೆನ್ಸ್ ಕೊರತೆ ಉಂಟಾಗಿದ್ದು, ಪೋಷಕರು ಅವ್ಯವಸ್ಥೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕಾಲ್ತುಳಿತ ದುರಂತದಲ್ಲಿ 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ದಿವ್ಯಾಂಶಿ(14) ಕೂಡ ಅಸುನೀಗಿದ್ದಾಳೆ. ಸಾವಿನ ಸುದ್ದಿ ತಿಳಿದು ಬೌರಿಂಗ್‌ ಆಸ್ಪತ್ರೆಗೆ ದೌಡಾಯಿಸಿದ್ದ ತಾತ ಲಕ್ಷ್ಮೀನಾರಾಯಣ, ಮೊಮ್ಮಗಳನ್ನು ನೆನೆದು ರೋದಿಸಿದರು.

ಬೆಂಗಳೂರಿನ ಕನಕಶ್ರೀ ಲೇಔಟ್‌ನ ನಿವಾಸಿಗಳಾದ ಶಿವಕುಮಾರ್‌ ಮತ್ತು ಅಶ್ವಿನಿ ದಂಪತಿ ಪುತ್ರಿ ದಿವ್ಯಾಂಶಿ ಬುಧವಾರ ಮಧ್ಯಾಹ್ನ ತಾಯಿ, ಚಿಕ್ಕಮ್ಮ ಸೇರಿ ಕುಟುಂಬದ ಐವರು ಸದಸ್ಯರೊಂದಿಗೆ ಆರ್‌ಸಿಬಿ ವಿಜಯೋತ್ಸವ ನೋಡಲು ಸ್ಟೇಡಿಯಂ ಬಳಿ ಬಂದಿದ್ದಳು.

ಈ ವೇಳೆ ಕಾಲ್ತುಳಿತ ಉಂಟಾಗಿ ಮೃತಪಟ್ಟಿದ್ದಾಳೆ. ರಾತ್ರಿ ಮನೆಯಲ್ಲೇ ಪಂದ್ಯ ವೀಕ್ಷಿಸಿದ್ದಳು. ಮಧ್ಯಾಹ್ನ ಕರೆ ಮಾಡಿದ್ದಾಗ ವಿಜಯೋತ್ಸವಕ್ಕೆ ಹೋಗುವುದು ಬೇಡ ಎಂದಿದ್ದೆ. ಆದರೂ ಕುಟುಂಬದ ಜತೆ ಬಂದಿದ್ದಳು. ಇದೀಗ ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾಳೆ ಎಂದು ಮೊಮ್ಮಗಳನ್ನು ನೆನೆದು ಲಕ್ಷ್ಮೀನಾರಾಯಣ ಕಣ್ಣೀರಿಟ್ಟರು.

ಉಸಿರಾಟಕ್ಕೆ ತೊಂದರೆ ದುರಂತಕ್ಕೆ ಕಾರಣ: ವೈದ್ಯರ ಸ್ಪಷ್ಟನೆ, ಮೃತರ ವಿವರ ಇಲ್ಲಿದೆ

Railway tatkal ticket ಈ ತಿಂಗಳಾಂತ್ಯಕ್ಕೆ ರೈಲ್ವೆ ತತ್ಕಾಲ್ ಟಿಕೆಟ್ ಬುಕಿಂಗ್‌ಗೆ ಇ- ಆಧಾರ್ ದೃಢೀಕರಣ ಕಡ್ಡಾಯ

Census and caste census in two phases ಎರಡು ಹಂತಗಳಲ್ಲಿ ಜನಗಣತಿ,‌ ಜಾತಿಗಣತಿ: ಯಾವಾಗ ಆರಂಭ?

TAGGED:It would be a struggle to transport the body without an ambulance
Share This Article
Facebook Twitter Copy Link Print
Previous Article Census and caste census in two phases ಎರಡು ಹಂತಗಳಲ್ಲಿ ಜನಗಣತಿ,‌ ಜಾತಿಗಣತಿ: ಯಾವಾಗ ಆರಂಭ?
Next Article ignoring the police advice ಪೊಲೀಸ್ ಅಧಿಕಾರಿಗಳ ಸಲಹೆ ಧಿಕ್ಕರಿಸಿದ್ದೇ ದುರಂತಕ್ಕೆ ಕಾರಣವಾಯಿತೇ? ಪೊಲೀಸರ ಸಲಹೆ ಏನಾಗಿತ್ತು?

Popular Posts

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?