newsics.com ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಂಭೀರ ಸ್ಥಿತಿಯಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ, ಮೃತದೇಹಗಳನ್ನು ಅವರವರ ಮನೆಗಳಿಗೆ ಸ್ಥಳಾಂತರಿಸಲು ಆಂಬುಲೆನ್ಸ್ ಕೊರತೆ ಉಂಟಾಗಿದ್ದು, ಪೋಷಕರು ಅವ್ಯವಸ್ಥೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕಾಲ್ತುಳಿತ ದುರಂತದಲ್ಲಿ 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ದಿವ್ಯಾಂಶಿ(14) ಕೂಡ ಅಸುನೀಗಿದ್ದಾಳೆ. ಸಾವಿನ ಸುದ್ದಿ ತಿಳಿದು ಬೌರಿಂಗ್ ಆಸ್ಪತ್ರೆಗೆ ದೌಡಾಯಿಸಿದ್ದ ತಾತ ಲಕ್ಷ್ಮೀನಾರಾಯಣ, ಮೊಮ್ಮಗಳನ್ನು ನೆನೆದು ರೋದಿಸಿದರು. ಬೆಂಗಳೂರಿನ ಕನಕಶ್ರೀ … Continue reading Ambulance shortage ಆಂಬುಲೆನ್ಸ್ ಇಲ್ಲದೆ ಶವ ಸಾಗಿಸಲೂ ಪರದಾಟ, ಹೋಗೋದು ಬೇಡ ಅಂದಿದ್ದೆ… ಮೊಮ್ಮಗಳ ನೆನೆದು ತಾತ ಕಣ್ಣೀರು…
Copy and paste this URL into your WordPress site to embed
Copy and paste this code into your site to embed