Actress Shobha Shetty ಸೋಷಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ ನಟಿ ಶೋಭಾ ಶೆಟ್ಟಿ, ಈ ಗ್ಲಾಮರಸ್ ಸುಂದರಿಗೇನಾಯ್ತು?

newsics.com ‘ನಾನು ಕೆಲವು ದಿನಗಳವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ’ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಬಿಗ್ ಬಾಸ್ ಖ್ಯಾತಿಯ ನಟಿ ಶೋಭಾ ಶೆಟ್ಟಿ ಪೋಸ್ಟ್ ಮಾಡಿದ್ದಾರೆ. ಶೋಭಾ ಶೆಟ್ಟಿಯವರ ಈ ದಿಢೀರ್ ನಿರ್ಧಾರ ಅಭಿಮಾನಿಗಳನ್ನು ಅಚ್ಚರಿಗೊಳಿಸಿದೆ. ಶೋಭಾ ಶೆಟ್ಟಿ ಈ ರೀತಿ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಲು ಕಾರಣವೇನು ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ. ಶೋಭಾ ಶೆಟ್ಟಿ ಸಾಮಾಜಿಕ ಜಾಲತಾಣಗಳಿಂದ ಹಿಂದೆ ಸರಿದಿದ್ದಕ್ಕೆ ವೈಯಕ್ತಿಕ ಸಮಸ್ಯೆಗಳೇ ಕಾರಣ ಎಂದು ಹೇಳಲಾಗುತ್ತಿದೆ. ತೆಲುಗು ಬಿಗ್ ಬಾಸ್ ಸೀಸನ್ 7 ರಿಂದ ಹೊರಬಂದ ನಂತರ … Continue reading Actress Shobha Shetty ಸೋಷಿಯಲ್ ಮೀಡಿಯಾಗೆ ಗುಡ್ ಬೈ ಹೇಳಿದ ನಟಿ ಶೋಭಾ ಶೆಟ್ಟಿ, ಈ ಗ್ಲಾಮರಸ್ ಸುಂದರಿಗೇನಾಯ್ತು?