newsics.com ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ಗುರುವಾರ(ಜೂ.5) ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಘಟನೆ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಿಕೊಂಡಿದ್ದು, ಗುರುವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಯಲಿದ್ದು, ಘಟನೆ ಬಗ್ಗೆ ಸರ್ಕಾರ ಸಂಪೂರ್ಣ ವಿವರ ನೀಡಬೇಕಿದೆ. ಬುಧವಾರ ವಿಧಾನಸೌಧ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಯುವಾಗ ಹೈಕೋರ್ಟ್ ಕಟ್ಟಡದ ಮೇಲೆಯೂ ಜನರು ಹತ್ತಿ ವೀಕ್ಷಿಸುತ್ತಿದ್ದರು. ಈ ಸಂದರ್ಭದ ಫೋಟೋ – ವಿಡಿಯೊಗಳು ಸಾಕಷ್ಟು … Continue reading High Court registers suo motu case ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ ಹೈಕೋರ್ಟ್: ಇಂದು ಮಧ್ಯಾಹ್ನ ವಿಚಾರಣೆ
Copy and paste this URL into your WordPress site to embed
Copy and paste this code into your site to embed