Virat Kohli ಬೆಂಗಳೂರು ಕಾಲ್ತುಳಿತ ಕೇಸ್: ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲು
newsics.com ಆರ್ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಈ ವೇಳ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ಖ್ಯಾತ ಕ್ರಿಕೆಟಿಗ, ಆರ್ ಸಿ ಬಿ ತಂಡದ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಾಗಿದೆ. ಕಾಲ್ತುಳಿತ ದುರಂತ ಪ್ರಕರಣದಲ್ಲಿ ಬಂಧಿತ ಆರೋಪಿಗಳಾದಂತ ಆರ್ ಸಿ ಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ … Continue reading Virat Kohli ಬೆಂಗಳೂರು ಕಾಲ್ತುಳಿತ ಕೇಸ್: ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲು
Copy and paste this URL into your WordPress site to embed
Copy and paste this code into your site to embed