Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold and Silver price ಚಿನ್ನ ಮೌನ, ಬೆಳ್ಳಿಗೆ ಭಾರೀ ಬೆಡಗು ಬಿನ್ನಾಣ!
ಕರ್ನಾಟಕದೇಶಪ್ರಮುಖ

Gold and Silver price ಚಿನ್ನ ಮೌನ, ಬೆಳ್ಳಿಗೆ ಭಾರೀ ಬೆಡಗು ಬಿನ್ನಾಣ!

Share
1 Min Read
SHARE

newsics.com
ನವದೆಹಲಿ: ಇಷ್ಟು ದಿನ ಚಿನ್ನದ ಬೆಲೆ ಕುಣಿಯುತ್ತಿತ್ತು. ಈಗ ಬೆಳ್ಳಿಯ ಸರದಿ. ಶುಕ್ರವಾರ ಒಂದೇ ದಿನ ಬೆಳ್ಳಿ ಬೆಲೆ ದಾಖಲೆ ಮಟ್ಟಕ್ಕೆ ಏರಿದೆ.

ಶುಕ್ರವಾರ ಬೆಳ್ಳಿ ಬೆಲೆ ಗ್ರಾಮ್ಗೆ 3 ರೂ.ಗಳಷ್ಟು ಹೈಜಂಪ್ ಮಾಡಿದೆ. ನಿನ್ನೆ ಮತ್ತು ಮೊನ್ನೆ ಎರಡೂ ದಿನ ಎರಡೆರಡು ರೂ.ನಷ್ಟು ಹೆಚ್ಚಳವಾಗಿತ್ತು. ಮೂರು ದಿನದಲ್ಲಿ ಬರೋಬ್ಬರಿ 7 ರೂ.ಗಳಷ್ಟು ಏರಿಕೆಯಾಗಿದೆ ಬೆಳ್ಳಿ ಬೆಲೆ.

ಇತಿಹಾಸದಲ್ಲಿ ಬೆಳ್ಳಿ ಬೆಲೆ ಇಷ್ಟು ಕ್ಷಿಪ್ರವಾಗಿ ತೀಕ್ಷ್ಣ ಏರಿಕೆ ಆಗಿರುವುದು ಇದೇ ಮೊದಲಿರಬೇಕು. ಚಿನ್ನದ ಬೆಲೆ ಭಾರತದಲ್ಲಿ ಇಂದು ಬದಲಾಗದೆ ಹೋದರೂ ಹಲವು ದೇಶಗಳಲ್ಲಿ ಬೆಲೆ ಸ್ವಲ್ಪ ಮಟ್ಟಿಗೆ ಇಳಿದಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 91,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 99,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,700 ರುಪಾಯಿ ಇದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 91,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,700 ರೂಪಾಯಿಯಲ್ಲಿ ಇದೆ.

ದೇಶದಲ್ಲಿ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,300 ರೂ. ಇದ್ದು, 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,600 ರೂ.ನಷ್ಟಿದೆ. 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,700 ರೂ.ಗಳಷ್ಟಿದ್ದು, ಬೆಳ್ಳಿ ಬೆಲೆ 10 ಗ್ರಾಂಗೆ: 1,070 ರೂ. ಇದೆ.

ಬೆಂಗಳೂರಿನಲ್ಲಿ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,300 ರೂ., 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,600 ರೂ.ಗಳಷ್ಟಿದ್ದು, ಬೆಳ್ಳಿ ಬೆಲೆ 10 ಗ್ರಾಂಗೆ 1,070 ರೂ. ಇದೆ.

TAGGED:Gold is neutralsilver hits record price
Share This Article
Facebook Twitter Copy Link Print
Previous Article Bomb threat ಪಾಸ್‌ಪೋರ್ಟ್ ಕಚೇರಿ, ಸಿಎಂ ಮನೆಗೆ ಬಾಂಬ್ ಬೆದರಿಕೆ: ಆತ್ಮಾಹುತಿ ದಾಳಿ ಎಚ್ಚರಿಕೆ
Next Article ಬೆಂಗಳೂರು ಕಾಲ್ತುಳಿತ ಪ್ರಕರಣ: KSCA ನ ಇಬ್ಬರು ಸಿಬ್ಬಂದಿಗಳು ಅರೆಸ್ಟ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?