Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Fraud arrest ಷೇರು ಮಾರುಕಟ್ಟೆಯಲ್ಲಿ ಹಣ ಗಳಿಸುವ ವ್ಯಾಮೋಹ: ಗ್ರಾಹಕರ ಹಣ ಗುಳುಂ, ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ಆರೆಸ್ಟ್
ದೇಶ

Fraud arrest ಷೇರು ಮಾರುಕಟ್ಟೆಯಲ್ಲಿ ಹಣ ಗಳಿಸುವ ವ್ಯಾಮೋಹ: ಗ್ರಾಹಕರ ಹಣ ಗುಳುಂ, ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ಆರೆಸ್ಟ್

Share
1 Min Read
SHARE

newsics.com

ರಾಜಸ್ತಾನದ ಕೋಟಾದ ಐಸಿಐಸಿ ಬ್ಯಾಂಕ್‌ನಲ್ಲಿ ಬಹುಕೋಟಿ ಹಗರಣ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ ರಿಲೇಷನ್‌ ಶಿಪ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಸಾಕ್ಷಿ ಗುಪ್ತಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ತಮ್ಮ ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್‌ ಇಟ್ಟಿದ್ದ 41ಕ್ಕೂ ಹೆಚ್ಚು ಗ್ರಾಹಕರ ಹಣವನ್ನು ಡ್ರಾ ಮಾಡಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದಾಳೆ. ಈಕೆ ಗುಳುಂ ಮಾಡಿದ ಹಣದ ಒಟ್ಟು ಮೊತ್ತ ಸುಮಾರು 4 ಕೋಟಿ ರೂಪಾಯಿಗಳು. ಷೇರುಗಳಲ್ಲಿ ಹೂಡಿಕೆ ಮಾಡುವ ಮೂಲಕ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭವನ್ನು ಗಳಿಸುವ ಅತೀಯಾಸೆಗೆ ಒಳಗಾದ ಸಾಕ್ಷಿಗುಪ್ತಾ ಇದಕ್ಕಾಗಿ ಬ್ಯಾಂಕ್‌ನಲ್ಲಿ ಹಣ ಇಟ್ಟಿದ್ದ ಜನರ ಹಣವನ್ನು ಡ್ರಾ ಮಾಡಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದಾಳೆ. ದುರಾದೃಷ್ಟವಶಾತ್ ಆಕೆ ಷೇರು ಮಾರುಕಟ್ಟೆಯಲ್ಲಿ ಇನ್‌ವೆಸ್ಟ್ ಮಾಡಿದ ಹಣವೆಲ್ಲವೂ ನೀರಿನ ಮೇಲಿನ ಹೋಮದಂತೆ ಕರಗಿ ಹೋಗಿದೆ. ಬರೋಬ್ಬರಿ 2 ವರ್ಷಗಳ ಕಾಲ ಈಕೆ ಈ ತನ್ನ ವಂಚನೆಯನ್ನು ಮುಂದುವರೆಸಿದ್ದಾಳೆ.0

2020 ಮತ್ತು 2023 ರ ನಡುವೆ ಈ ವಂಚನೆ ಪ್ರಕರಣ ನಡೆದಿದೆ. ಸಾಕ್ಷಿ ಗುಪ್ತಾ, ‘ಯೂಸರ್ ಎಫ್‌ಡಿ (ಸ್ಥಿರ ಠೇವಣಿ)’ ಲಿಂಕ್ ಅನ್ನು ದುರುಪಯೋಗಪಡಿಸಿಕೊಂಡು 41 ಗ್ರಾಹಕರ 110 ಖಾತೆಗಳಿಂದ ಅಕ್ರಮವಾಗಿ 4.58 ಕೋಟಿ ರೂ.ಗಳನ್ನು ಹಿಂಪಡೆದಿದ್ದಾರೆ. ನಿನ್ನೆ ತಡರಾತ್ರಿ ಅವರ ಸಹೋದರಿಯ ಮದುವೆಯಲ್ಲಿ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

TAGGED:#ICICI #Bank #Manager #arrest #Stock market
Share This Article
Facebook Twitter Copy Link Print
Previous Article Shine Tom Chacko ನಟ ಶೈನ್ ಟಾಮ್ ಚಾಕೊ ಕಾರು ಭೀಕರ ಅಪಘಾತ: ತಂದೆ ಸ್ಥಳದಲ್ಲೇ ಸಾವು,  ತಾಯಿಗೆ ಗಂಭೀರ ಗಾಯ
Next Article Piyush Chawla ಎಲ್ಲಾ ಮಾದರಿ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಪಿಯೂಷ್ ಚಾವ್ಲಾ

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?