Fraud arrest ಷೇರು ಮಾರುಕಟ್ಟೆಯಲ್ಲಿ ಹಣ ಗಳಿಸುವ ವ್ಯಾಮೋಹ: ಗ್ರಾಹಕರ ಹಣ ಗುಳುಂ, ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ಆರೆಸ್ಟ್

newsics.com ರಾಜಸ್ತಾನದ ಕೋಟಾದ ಐಸಿಐಸಿ ಬ್ಯಾಂಕ್‌ನಲ್ಲಿ ಬಹುಕೋಟಿ ಹಗರಣ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ ರಿಲೇಷನ್‌ ಶಿಪ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಸಾಕ್ಷಿ ಗುಪ್ತಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ತಮ್ಮ ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್‌ ಇಟ್ಟಿದ್ದ 41ಕ್ಕೂ ಹೆಚ್ಚು ಗ್ರಾಹಕರ ಹಣವನ್ನು ಡ್ರಾ ಮಾಡಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದಾಳೆ. ಈಕೆ ಗುಳುಂ ಮಾಡಿದ ಹಣದ ಒಟ್ಟು ಮೊತ್ತ ಸುಮಾರು 4 ಕೋಟಿ ರೂಪಾಯಿಗಳು. ಷೇರುಗಳಲ್ಲಿ ಹೂಡಿಕೆ ಮಾಡುವ ಮೂಲಕ ಕಡಿಮೆ ಅವಧಿಯಲ್ಲಿ ಹೆಚ್ಚಿನ … Continue reading Fraud arrest ಷೇರು ಮಾರುಕಟ್ಟೆಯಲ್ಲಿ ಹಣ ಗಳಿಸುವ ವ್ಯಾಮೋಹ: ಗ್ರಾಹಕರ ಹಣ ಗುಳುಂ, ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ಆರೆಸ್ಟ್