Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chinnaswamy Stampede ಗುಪ್ತಚರ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ
ಕರ್ನಾಟಕಪ್ರಮುಖ

Chinnaswamy Stampede ಗುಪ್ತಚರ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

Share
1 Min Read
SHARE

newsics.com

ಬೆಂಗಳೂರು: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ರವಿಕುಮಾರ್ ಅವರನ್ನು ನೇಮಿಸಲಾಗಿದೆ.

ಗುಪ್ತಚರ ಇಲಾಖೆಯ ಎಡಿಜಿಪಿ ವಿರುದ್ಧವೂ ಸರ್ಕಾರ ಕ್ರಮ ಕೈಗೊಂಡಿದ್ದು, ಕಾಲ್ತುಳಿತ ಪ್ರಕರಣದಲ್ಲಿ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ಕೂಡಾ ನೀಡಿದ್ದರು. ಇಂಟಲಿಜೆನ್ಸ್ ಫೈಲ್ಯೂರ್ ಆದ್ರೂ ಕ್ರಮ ಯಾಕೆ ತೆಗೆದುಕೊಂಡಿಲ್ಲ ಎಂದು ಗ್ರಹಸಚಿವರಿಗೆ ದೂರು ನೀಡಲಾಗಿತ್ತು. ಇದೀಗ ಕೊನೆಗೂ ಒತ್ತಡಕ್ಕೆ ಮಣಿದು ಎಡಿಜಿಪಿ ಹೇಮಂತ್‌ ನಿಂಬಾಳ್ಕರ್ ವರ್ಗಾವಣೆ ಗೊಳಿಸಿ ಆದೇಶ ಹೊರಡಿಸಲಾಗಿದೆ.

 

TAGGED:#Chinnaswamy #Stampede #Intelligence #ADGP #HemantNimbalkar #transferred
Share This Article
Facebook Twitter Copy Link Print
Previous Article Bangalore stampede disaster ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಗೋವಿಂದರಾಜ್ ಔಟ್
Next Article ಇಬ್ಬರು ಹೆಣ್ಮಕ್ಕಳನ್ನು ಕೆರೆಗೆ ತಳ್ಳಿ ತಾಯಿ ಆತ್ಮ*ಹತ್ಯೆ

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?