Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM MODI ಅತಿ ಎತ್ತರದ ಚಿನಾಬ್ ರೈಲ್ವೇ ಬ್ರಿಡ್ಜ್ ಉದ್ಘಾಟಿಸಿದ ಪ್ರಧಾನಿ ಮೋದಿ
ದೇಶಪ್ರಮುಖ

PM MODI ಅತಿ ಎತ್ತರದ ಚಿನಾಬ್ ರೈಲ್ವೇ ಬ್ರಿಡ್ಜ್ ಉದ್ಘಾಟಿಸಿದ ಪ್ರಧಾನಿ ಮೋದಿ

Share
0 Min Read
SHARE

newsics.com

ವಿಶ್ವದ ಅತಿ ಎತ್ತರದ ರೈಲ್ವೆ ಬ್ರಿಡ್ಜ್ ಅನ್ನು ಜಮ್ಮು ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.

ಈ ಸೇತುವೆಯನ್ನು ಅಂದಾಜು 1,400 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಪ್ಯಾರಿಸ್‌ನ ಐಫೆಲ್ ಟವರ್‌ಗಿಂತಲೂ 35 ಮೀ. ಎತ್ತರದಲ್ಲಿ ನಿರ್ಮಾಣವಾಗಿದೆ. ಚೆನಾಬ್ ಸೇತುವೆ ಚೆನಾಬ್ ನದಿ ಮಟ್ಟದಿಂದ 359 ಮೀ. ಎತ್ತರದಲ್ಲಿ ನಿರ್ಮಾಣವಾಗಿದ್ದು, 1.3 ಕಿ.ಮೀ. ಉದ್ದವಿದೆ. ಎಂಜಿನಿಯರಿಂಗ್ ಅದ್ಭುತ ಎಂದು ಕರೆಯಲ್ಪಡುವ 1,315 ಮೀಟರ್ ಉದ್ದದ ಉಕ್ಕಿನ ಕಮಾನು ಸೇತುವೆಯನ್ನು ಕಠಿಣ ಭೂಕಂಪ ಮತ್ತು ಬಿರುಗಾಳಿಯ ಪರಿಸ್ಥಿತಿಗಳನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ. ಇದು ಭಾರತೀಯ ರೈಲ್ವೆ ನಿರ್ಮಾಣದಲ್ಲಿ ಹೊಸ ಯುಗದ ಆರಂಭದ ಸಂಕೇತವಾಗಿದೆ.

https://x.com/ANI/status/1930885667187286408?ref_src=twsrc%5Etfw%7Ctwcamp%5Etweetembed%7Ctwterm%5E1930885667187286408%7Ctwgr%5E697f1b43e5fb379ec046043d94cb17213563989b%7Ctwcon%5Es1_c10&ref_url=https%3A%2F%2Fpublictv.in%2Fpm-modi-inaugurates-worlds-highest-railway-bridge-over-chenab-river-in-jammu-kashmir%2F

TAGGED:#PM #Modi #inaugurates #highest #Chenab #railwaybridge
Share This Article
Facebook Twitter Copy Link Print
Previous Article Piyush Chawla ಎಲ್ಲಾ ಮಾದರಿ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಪಿಯೂಷ್ ಚಾವ್ಲಾ
Next Article Bangalore stampede disaster ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಗೋವಿಂದರಾಜ್ ಔಟ್

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?