Madenur Manu:ಅತ್ಯಾಚಾರ ಆರೋಪ ಪ್ರಕರಣ: ನಟ ಮಡೆನೂರು ಮನುಗೆ ಜಾಮೀನು ಮಂಜೂರು
ನಟಿ ಮೇಲೆ ಅತ್ಯಾಚಾರ ಮತ್ತು ಬಲವಂತವಾಗಿ ಗರ್ಭಪಾತ ಮಾಡಿಸಿದ ಆರೋಪ ಎದುರಿಸುತ್ತಿರುವ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನು ಅವರನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ಮಡೆನೂರು ಮನು ಅವರಿಗೆ ಈ ಕೇಸ್ನಲ್ಲಿ ಜಾಮೀನು ನೋಡಲಾಗಿದೆ. ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಅವರು ಶನಿವಾರ (ಜೂನ್ 7) ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಮಡೆನೂರು ಮನು ವಿರುದ್ಧ ಅತ್ಯಾಚಾರ ಮತ್ತು ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿತ್ತು. ದೂರುದಾರ ಮಹಿಳೆಯು, ಮನು … Continue reading Madenur Manu:ಅತ್ಯಾಚಾರ ಆರೋಪ ಪ್ರಕರಣ: ನಟ ಮಡೆನೂರು ಮನುಗೆ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed