Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಅಕ್ರಮ ಸಂಬಂಧ: ಗಂಡ-ಗೆಳತಿಗೆ ಹಿಗ್ಗಾಮುಗ್ಗಾ ಥಳಿಸಿದ ಪತ್ನಿ! ವೈರಲ್ ವಿಡಿಯೋ ನೋಡಿ
ವೈರಲ್

Viral Video ಅಕ್ರಮ ಸಂಬಂಧ: ಗಂಡ-ಗೆಳತಿಗೆ ಹಿಗ್ಗಾಮುಗ್ಗಾ ಥಳಿಸಿದ ಪತ್ನಿ! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com 

ಗಂಡನ ಅಕ್ರಮ ಸಂಬಂಧವನ್ನು ಬಯಲಿಗೆಳೆದ ಪತ್ನಿ, ಆತನನ್ನು ಮತ್ತು ಆತನ ಪ್ರೇಯಸಿಯನ್ನು ಬಾಡಿಗೆ ಮನೆಯೊಳಗೆ ಹಿಡಿದು ಧರ್ಮದೇಟು ನೀಡಿರುವ ಘಟನೆ ಉತ್ತರ ಪ್ರದೇಶದ ಮೀರುತ್‌

ಫೂಲ್‌ಬಾಗ್ ಕಾಲೋನಿಯಲ್ಲಿ ನಡೆದಿದೆ. ಈ ಘಟನೆ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹಿಳೆಯು ತನ್ನ ಸಂಬಂಧಿಕರೊಂದಿಗೆ ತನ್ನ ಪತಿಯನ್ನು ಪತ್ತೆ ಹಚ್ಚಿದ್ದಳು. ಆತ ಕಳೆದ ಸುಮಾರು ಎರಡು ತಿಂಗಳಿಂದ ಬೇರೊಬ್ಬ ಮಹಿಳೆಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದನೆಂದು ತಿಳಿದುಬಂದಿದೆ. ಮನೆಯೊಳಗೆ ನುಗ್ಗಿದ ಪತ್ನಿ, ಮೊದಲು ತನ್ನ ಗಂಡನಿಗೆ ತೀವ್ರವಾಗಿ ಥಳಿಸಿದ್ದು, ನಂತರ ಆಕೆಯ ಕೋಪವು ಪ್ರೇಯಸಿಯತ್ತ ತಿರುಗಿದೆ. ಪತ್ನಿ ಥಳಿಸುತ್ತಿದ್ದಾಗ ಪ್ರೇಯಸಿ ಆ ವ್ಯಕ್ತಿಯ ಹಿಂದೆ ಅಡಗಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತವೆ. ಪತ್ನಿ ಸರಣಿ ಏಟುಗಳನ್ನು ಮತ್ತು ಗುದ್ದುಗಳನ್ನು ನೀಡುತ್ತಿರುವುದು ಸೆರೆಯಾಗಿದೆ.

 

https://x.com/SachinGuptaUP/status/1930627492181594225?ref_src=twsrc%5Etfw%7Ctwcamp%5Etweetembed%7Ctwterm%5E1930627492181594225%7Ctwgr%5E9ed157e31b18eefeabcd9e9c91c04d0631d594f6%7Ctwcon%5Es1_c10&ref_url=https%3A%2F%2Fkannadadunia.com%2Fillicit-relationship-exposed-wife-gives-alms-to-husband-and-girlfriend%2F

 

Share This Article
Facebook Twitter Copy Link Print
Previous Article Madenur Manu:ಅತ್ಯಾಚಾರ ಆರೋಪ ಪ್ರಕರಣ: ನಟ ಮಡೆನೂರು ಮನುಗೆ ಜಾಮೀನು ಮಂಜೂರು
Next Article Amit Shah ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?